• Home
  • »
  • News
  • »
  • jobs
  • »
  • IIAP Recruitment 2022: ಬೆಂಗಳೂರಿನಲ್ಲಿ ಎಂಜಿನಿಯರ್ ಟ್ರೇನಿ ಹುದ್ದೆ ಖಾಲಿ- ತಿಂಗಳಿಗೆ 30 ಸಾವಿರ ಸಂಬಳ

IIAP Recruitment 2022: ಬೆಂಗಳೂರಿನಲ್ಲಿ ಎಂಜಿನಿಯರ್ ಟ್ರೇನಿ ಹುದ್ದೆ ಖಾಲಿ- ತಿಂಗಳಿಗೆ 30 ಸಾವಿರ ಸಂಬಳ

IIAP

IIAP

ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್​/ ಎಲೆಕ್ಟ್ರಿಕಲ್/ ಇನ್​ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ ವಿಭಾಗದಲ್ಲಿ ಕಡ್ಡಾಯವಾಗಿ ಬಿಇ/ ಬಿ.ಟೆಕ್ ಪೂರ್ಣಗೊಳಿಸಿರಬೇಕು.

  • Share this:

    IIAP Recruitment 2022: ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (Indian Institute of Astrophysics)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಎಂಜಿನಿಯರ್ ಟ್ರೇನಿ(Engineer Trainee) ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಡಿಸೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್
    ಹುದ್ದೆಯ ಹೆಸರುಎಂಜಿನಿಯರ್ ಟ್ರೇನಿ
    ಒಟ್ಟು ಹುದ್ದೆ1
    ವಿದ್ಯಾರ್ಹತೆಬಿಇ/ಬಿ.ಟೆಕ್
    ವೇತನಮಾಸಿಕ ₹ 30,000
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ11/11/2022
    ಅರ್ಜಿ ಸಲ್ಲಿಸಲು ಕೊನೆ ದಿನ16/12/2022


    ವಿದ್ಯಾರ್ಹತೆ:
    ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್​ ನೇಮಕಾತಿ ಅಧಿಸೂಚನೆ ಪ್ರಕಾರ, ಎಂಜಿನಿಯರ್ ಟ್ರೇನಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಲೆಕ್ಟ್ರಾನಿಕ್ಸ್​/ ಎಲೆಕ್ಟ್ರಿಕಲ್/ ಇನ್​ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ ವಿಭಾಗದಲ್ಲಿ ಕಡ್ಡಾಯವಾಗಿ ಬಿಇ/ ಬಿ.ಟೆಕ್ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: JOB ALERT: ಮಂಗಳೂರು ಪೋರ್ಟ್​​ನಲ್ಲಿ ಡಿಗ್ರಿ ಆದವರಿಗೆ ಬಂಪರ್ ಉದ್ಯೋಗ, ಮಾಸಿಕ ವೇತನ ₹ 1.80 ಲಕ್ಷ


    ವಯೋಮಿತಿ:
    ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್​ ನೇಮಕಾತಿ ಅಧಿಸೂಚನೆ ಪ್ರಕಾರ, ಎಂಜಿನಿಯರ್ ಟ್ರೇನಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ಗರಿಷ್ಠ 26 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್​ ನೇಮಕಾತಿ ಅಧಿಸೂಚನೆ ಪ್ರಕಾರ, ಎಂಜಿನಿಯರ್ ಟ್ರೇನಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ


    ಇದನ್ನೂ ಓದಿ: PGCIL Recruitment 2022: ಪವರ್ ಗ್ರಿಡ್ ಕಾರ್ಪೊರೇಷನ್​ನಲ್ಲಿ 800 ಹುದ್ದೆಗಳು ಖಾಲಿ, BE, B Tech ಆದವರು ಅರ್ಜಿ ಸಲ್ಲಿಸಿ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 16/12/2022

    Published by:Latha CG
    First published: