IIAP Recruitment: ಪ್ರಾಜೆಕ್ಟ್ ಸೈಂಟಿಸ್ಟ್-I ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 45 ಸಾವಿರ ಸಂಬಳ

Job Alert: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಗಳು. 

ಪ್ರಾಜೆಕ್ಟ್​ ಸೈಂಟಿಸ್ಟ್​ ಹುದ್ದೆಗೆ ಅರ್ಜಿ ಹಾಕಿ

ಪ್ರಾಜೆಕ್ಟ್​ ಸೈಂಟಿಸ್ಟ್​ ಹುದ್ದೆಗೆ ಅರ್ಜಿ ಹಾಕಿ

  • Share this:
IIAP Recruitment 2022: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (Indian Institute of Astrophysics)  ಪ್ರಾಜೆಕ್ಟ್ ಸೈಂಟಿಸ್ಟ್-I ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಆದೇಶ ನೀಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ವೆಬ್​ಸೈಟ್​ ಮೂಲಕ ಅಥವಾ ನಾವು ನೀಡುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದಾಗಿದ್ದು, ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಒಳ್ಳೆಯ ಹುದ್ದೆಯನ್ನು ನಿಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಮೇ 05ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. 











































 ಸಂಸ್ಥೆಯ ಹೆಸರುಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIAP)
ಹುದ್ದೆಗಳ ಸಂಖ್ಯೆ01
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಪ್ರಾಜೆಕ್ಟ್ ಸೈಂಟಿಸ್ಟ್-I
ವೇತನರೂ.45000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆಭೌತಶಾಸ್ತ್ರದಲ್ಲಿ M.Sc
ಅನುಭವಕನಿಷ್ಠ 03 ವರ್ಷ
ವಯೋಮಿತಿಗರಿಷ್ಠ ವಯಸ್ಸು 32
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ನೇರವಾಗಿ ಅರ್ಜಿ ಹಾಕಿ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ05-05-2022

ಪ್ರಾಜೆಕ್ಟ್ ಸೈಂಟಿಸ್ಟ್-I ಹುದ್ದೆಗಳ ಭರ್ತಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಅರ್ಜಿ ಆಹ್ವಾನಿಸಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಮೇ 5ರ ಒಳಗೆ ಅರ್ಜಿ ಹಾಕಬಹುದು.  ಭೌತಶಾಸ್ತ್ರದಲ್ಲಿ M.Sc ಪೂರ್ಣಗೊಳಿಸಿರುವ 32 ವರ್ಷದ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ.45000/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIAP)

ಹುದ್ದೆಗಳ ಸಂಖ್ಯೆ: 1

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಪ್ರಾಜೆಕ್ಟ್ ಸೈಂಟಿಸ್ಟ್-I

ವೇತನ: ರೂ.45000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: IIAP ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕನಿಷ್ಠ 60% ಅಂಕಗಳೊಂದಿಗೆ ಭೌತಶಾಸ್ತ್ರದಲ್ಲಿ M.Sc ಪೂರ್ಣಗೊಳಿಸಿರಬೇಕು.

ಅನುಭವದ ವಿವರಗಳು

ಅಭ್ಯರ್ಥಿಗಳು ಖಗೋಳ ದತ್ತಾಂಶ ವಿಶ್ಲೇಷಣೆಯಲ್ಲಿ ಕನಿಷ್ಠ 03 ವರ್ಷಗಳ ಅನುಭವವನ್ನು ಹೊಂದಿರಬೇಕು.ಪೈಥಾನ್ ಸಾಫ್ಟ್‌ವೇರ್ ಅಭಿವೃದ್ಧಿ ಮತ್ತು ಡೇಟಾ ದೃಶ್ಯೀಕರಣ ಪರಿಕರಗಳಲ್ಲಿ ಪರಿಣಿತಿ ಹೊಂದಿರಬೇಕು.

ಇದನ್ನೂ ಓದಿ: ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ - ಬೇಗ ಅಪ್ಲೈ ಮಾಡಿ

ವಯಸ್ಸಿನ ಮಿತಿ:

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 32 ವರ್ಷಗಳು.

ವಯೋಮಿತಿ ಸಡಿಲಿಕೆ:

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ವೆಬ್​ಸೈಟ್​: iiap.res.in 

ಅರ್ಜಿ ಸಲ್ಲಿಸುವ ಲಿಂಕ್: ನೇರವಾಗಿ ಇಲ್ಲಿ ಅರ್ಜಿ ಹಾಕಿ 

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-05-2022
Published by:Sandhya M
First published: