• Home
  • »
  • News
  • »
  • jobs
  • »
  • IIIT Bangalore: ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ

IIIT Bangalore: ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಹಾಕಲು ನಾಳೆಯೇ ಕೊನೆ ದಿನ

IIIT Bangalore

IIIT Bangalore

ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಎಂಇ, ಎಂ.ಟೆಕ್,​ ಎಂಎಸ್ಸಿ ಪೂರ್ಣಗೊಳಿಸಿರಬೇಕು.

ಮುಂದೆ ಓದಿ ...
  • Share this:

    IIIT Bangalore Recruitment 2022: ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು (International Institute of Information Technology Bangalore) ಇಲ್ಲಿ ಖಾಲಿ ಇರುವ   1 ಜೂನಿಯರ್ ರಿಸರ್ಚ್​ ಫೆಲೋ(Junior Research Fellow- JRF) ಹುದ್ದೆಗೆ ಅರ್ಜಿ ಸಲ್ಲಿಸಲು ನವೆಂಬರ್ 14 ಅಂದರೆ ನಾಳೆಯೇ ಕೊನೆಯ ದಿನವಾಗಿದೆ.  ಬಿಇ/ಬಿ.ಟೆಕ್, ಎಂಟೆಕ್, ಎಂಎಸ್ಸಿ​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ನವೆಂಬರ್ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ iiitb.ac.inಗೆ ಭೇಟಿ ನೀಡಬಹುದು.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

     ಸಂಸ್ಥೆ IIIT Bangalore
     ಹುದ್ದೆ ಜೂನಿಯರ್ ರಿಸರ್ಚ್​ ಫೆಲೋ
     ಒಟ್ಟು ಹುದ್ದೆ 1
     ವಿದ್ಯಾರ್ಹತೆ ಬಿಇ/ಬಿ.ಟೆಕ್, ಎಂಟೆಕ್, ಎಂಎಸ್ಸಿ
     ವೇತನ ವಾರ್ಷಿಕ ಪ್ಯಾಕೇಜ್ ₹ 5.40 ಲಕ್ಷ
     ಸ್ಥಳ ಬೆಂಗಳೂರು
     ಅರ್ಜಿ ಸಲ್ಲಿಕೆ ಬಗೆ ಆನ್​ಲೈನ್
     ಅರ್ಜಿ ಸಲ್ಲಿಕೆ ಆರಂಭ ದಿನಾಂಕ 08/11/2022
     ಅರ್ಜಿ ಸಲ್ಲಿಸಲು ಕೊನೆಯ ದಿನ 14/11/2022


    ಶೈಕ್ಷಣಿಕ ಅರ್ಹತೆ:
    ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಬಿಇ, ಬಿ.ಟೆಕ್, ಎಂಇ, ಎಂ.ಟೆಕ್,​ ಎಂಎಸ್ಸಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: Central Government Job: ರೈಲ್ವೆ ಇಲಾಖೆಯಲ್ಲಿ ಗ್ರೂಪ್​ ಸಿ, ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ


    ವಯೋಮಿತಿ:
    ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು IIIT ಬೆಂಗಳೂರಿನ ನಿಯಮಾವಳಿಗಳ ಪ್ರಕಾರ ಇರಬೇಕು.


    ವಯೋಮಿತಿ ಸಡಿಲಿಕೆ:
    ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ.


    ಇದನ್ನೂ ಓದಿ: Banking Job: ಕರ್ನಾಟಕ ಬ್ಯಾಂಕ್​ನಲ್ಲಿ ಕಂಪನಿ ಸೆಕ್ರೆಟರಿ ಹುದ್ದೆ ಖಾಲಿ-ಮಂಗಳೂರಿನಲ್ಲಿ ಉದ್ಯೋಗ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?


    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 14/11/2022

    Published by:Latha CG
    First published: