• Home
  • »
  • News
  • »
  • jobs
  • »
  • IIMB Recruitment 2022: ಬೆಂಗಳೂರಿನಲ್ಲಿ ಪಿಜಿ ಆದವರಿಗೆ ಬಂಪರ್​ ಉದ್ಯೋಗ-ಮಾಸಿಕ ವೇತನ ₹ 36,000

IIMB Recruitment 2022: ಬೆಂಗಳೂರಿನಲ್ಲಿ ಪಿಜಿ ಆದವರಿಗೆ ಬಂಪರ್​ ಉದ್ಯೋಗ-ಮಾಸಿಕ ವೇತನ ₹ 36,000

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಡಿಸೆಂಬರ್ 25, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

  • News18 Kannada
  • Last Updated :
  • Bangalore [Bangalore], India
  • Share this:

    IIMB Recruitment 2022: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು(Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಕಾಡೆಮಿಕ್ ಅಸೋಸಿಯೇಟ್(Academic Associate) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಡಿಸೆಂಬರ್ 25, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


    ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು
    ಹುದ್ದೆಅಕಾಡೆಮಿಕ್ ಅಸೋಸಿಯೇಟ್
    ಒಟ್ಟು ಹುದ್ದೆ2
    ವೇತನಮಾಸಿಕ ₹ 30,000-36,000
    ಸ್ಥಳಬೆಂಗಳೂರು


    ವಿದ್ಯಾರ್ಹತೆ:
    ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ಅರ್ಜಿ ಶುಲ್ಕ:
    ಶುಲ್ಕ ವಿನಾಯಿತಿ ನೀಡಲಾಗಿದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/12/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 25/12/2022

    Published by:Latha CG
    First published: