• Home
  • »
  • News
  • »
  • jobs
  • »
  • IIMB Recruitment 2022: ಪಿಎಚ್​.ಡಿ ಆಗಿದ್ರೆ ಬೆಂಗಳೂರಿನಲ್ಲಿ ಬಂಪರ್ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ

IIMB Recruitment 2022: ಪಿಎಚ್​.ಡಿ ಆಗಿದ್ರೆ ಬೆಂಗಳೂರಿನಲ್ಲಿ ಬಂಪರ್ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ

IIMB

IIMB

ಪೋಸ್ಟ್​- ಡಾಕ್ಟರಲ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

  • Share this:

    IIMB Recruitment 2022: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು(Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪೋಸ್ಟ್​- ಡಾಕ್ಟರಲ್ ರಿಸರ್ಚ್​ ಫೆಲೋ(Post Doctoral Research Fellow) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ(Bengaluru) ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ನವೆಂಬರ್ 15, 2022ಕ್ಕೆ ಮುನ್ನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ವ್ಯವಸ್ಥಾಪ್ರಬಂಧ ಸಂಸ್ಥೆ ಬೆಂಗಳೂರು
    ಹುದ್ದೆಯ ಹೆಸರುಪೋಸ್ಟ್​- ಡಾಕ್ಟರಲ್ ರಿಸರ್ಚ್​ ಫೆಲೋ
    ಒಟ್ಟು ಹುದ್ದೆ2
    ಸ್ಥಳಬೆಂಗಳೂರು
    ವಿದ್ಯಾರ್ಹತೆಪಿಎಚ್​ಡಿ
    ವೇತನನಿಯಮಾನುಸಾರ
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ28/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನ15/11/2022


    ಅರ್ಹತಾ ಮಾನದಂಡಗಳೇನು?


    ಶೈಕ್ಷಣಿಕ ಅರ್ಹತೆ:
    ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಪೋಸ್ಟ್​- ಡಾಕ್ಟರಲ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ:MECON Recruitment: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಮಾಸಿಕ ವೇತನ 66 ಸಾವಿರ


    ವಯೋಮಿತಿ:
    ಪೋಸ್ಟ್​- ಡಾಕ್ಟರಲ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


    ವಯೋಮಿತಿ ಸಡಿಲಿಕೆ:
    ಪೋಸ್ಟ್​- ಡಾಕ್ಟರಲ್ ರಿಸರ್ಚ್​ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


    ಅರ್ಜಿ ಶುಲ್ಕ
    ಯಾವುದೇ ಅರ್ಜಿ ಶುಲ್ಕ ಇಲ್ಲ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಇದನ್ನೂ ಓದಿ: JNCASR Recruitment 2022: ಬೆಂಗಳೂರಿನಲ್ಲಿ ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ, Ph.D ಆದವರಿಗೆ ಅವಕಾಶ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 15/11/2022

    Published by:Latha CG
    First published: