IIMB Recruitment 2022: ಪದವೀಧರರಿಗೆ ಇಲ್ಲಿದೆ ಉತ್ತಮ ಅವಕಾಶ - ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಆಹ್ವಾನ

Job News: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 60 ವರ್ಷಗಳು. 

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

  • Share this:
IIMB Recruitment 2022: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (Indian Institute of Management Bangalore)  ಅಧಿಕೃತ ಅಧಿಸೂಚನೆಯ ಮೂಲಕ ಪೆಡಾಗೋಗಿಕಲ್ ರಿಸರ್ಚ್ ಅಸೋಸಿಯೇಟ್ ಪೋಸ್ಟ್‌ಗಳನ್ನು (Pedagogical Research Associate) ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಅದರಲ್ಲೂ ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಇದನ್ನು ಬಳಸಿಕೊಳ್ಳಬಹುದು.ಇನ್ನು  ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 30 ರ ಮೊದಲು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.











































ಸಂಸ್ಥೆಯ ಹೆಸರುಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB)
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಪೆಡಾಗೋಗಿಕಲ್ ರಿಸರ್ಚ್ ಅಸೋಸಿಯೇಟ್
ವೇತನ ವಿವರನಿಯಮಾನುಸಾರ
ಶೈಕ್ಷಣಿಕ ಅರ್ಹತೆಯಾವುದೇ ಪದವಿ
ಅನುಭವಕನಿಷ್ಠ 04 ವರ್ಷ
ವಯೋಮಿತಿಗರಿಷ್ಠ ವಯಸ್ಸು 60 ವರ್ಷ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ31-03-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ30-04-2022

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ಖಾಲಿ ಇರುವ ಕೆಲ ಪೆಡಾಗೋಗಿಕಲ್ ರಿಸರ್ಚ್ ಅಸೋಸಿಯೇಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಕೆಲಸ ಹುಡುಕುತ್ತಿರುವ ಪದವೀಧರರು ಅರ್ಜಿ ಹಾಕಬಹುದಾಗಿದೆ. 60 ವರ್ಷದ ಒಳಗಿನ ಹಾಗೂ 4 ವರ್ಷ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದ್ದು, ಏಪ್ರಿಲ್ 30ರ ಒಳಗೆ ಅರ್ಜಿ ಹಾಕಬೇಕು. ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಉತ್ತಮ ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB)

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಪೆಡಾಗೋಗಿಕಲ್ ರಿಸರ್ಚ್ ಅಸೋಸಿಯೇಟ್

ಸಂಬಳ: IIMB ನಿಯಮಗಳ ಪ್ರಕಾರ ಶೈಕ್ಷಣಿಕ ಅರ್ಹತೆ: ಐಐಎಂಬಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

ಅನುಭವದ ವಿವರಗಳು

ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 04 ವರ್ಷಗಳ ಅನುಭವವನ್ನು ಹೊಂದಿರಬೇಕು

ಇದನ್ನೂ ಓದಿ: 1625 ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಆಹ್ವಾನ - ಐಟಿಐ ಆದವರು ಅರ್ಜಿ ಹಾಕಿ

ವಯೋಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 60 ವರ್ಷಗಳು.

ವಯೋಮಿತಿ ಸಡಿಲಿಕೆ:

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನಿಯಮಗಳ ಪ್ರಕಾರ

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಸಂದರ್ಶನ

ಅರ್ಜಿ ಸಲ್ಲಿಸುವ ಲಿಂಕ್ : http://iimberpsrv.iimb.ernet.in/prod/pfonlapp.home# 

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 31-03-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-04-2022
Published by:Sandhya M
First published: