IIMB Recruitment 2022: ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗೆ ಅರ್ಜಿ ಹಾಕಿ - ತಿಂಗಳಿಗೆ 30 ಸಾವಿರ ಸಂಬಳ

Job News: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

  • Share this:
IIMB Recruitment 2022: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (Indian Institute of Management Bangalore) ಅಧಿಕೃತ ಅಧಿಸೂಚನೆಯ ಮೂಲಕ ಅಕಾಡೆಮಿಕ್ ಅಸೋಸಿಯೇಟ್ (Academic Associate)  ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ಬೇಗ ಅರ್ಜಿ ಹಾಕಿ. 

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.



































ಸಂಸ್ಥೆಯ ಹೆಸರುಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB)
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಅಕಾಡೆಮಿಕ್ ಅಸೋಸಿಯೇಟ್
ಸ್ಟೈಪೆಂಡ್ರೂ.30000-36000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆಸ್ನಾತಕೋತ್ತರ ಪದವಿ, MBA, ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಹಾಕುವ ಲಿಂಕ್ಇಲ್ಲಿ ನೇರವಾಗಿ ಅರ್ಜಿ ಹಾಕಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ10-05-2022

ಬೆಂಗಳೂರಿನಲ್ಲಿ ಖಾಲಿ ಇರುವ ಕೆಲ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳ ಭರ್ತಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಸ್ನಾತಕೋತ್ತರ ಪದವಿ, MBA, ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಲು ಅವಕಾಶವಿದ್ದು, ಇಂದು ಕೊನೆಯ ದಿನವಾಗಿದೆ, ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.30000-36000/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB)

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಅಕಾಡೆಮಿಕ್ ಅಸೋಸಿಯೇಟ್

ಸ್ಟೈಪೆಂಡ್: ರೂ.30000-36000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: IIMB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಅಂಕಿಅಂಶಗಳಲ್ಲಿ ಸ್ನಾತಕೋತ್ತರ ಪದವಿ, MBA, ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಐಐಎಂಬಿ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಇದನ್ನೂ ಓದಿ: ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ - 6 ಹುದ್ದೆಗೆ ಅರ್ಜಿ ಆಹ್ವಾನ

ವಯೋಮಿತಿ ಸಡಿಲಿಕೆ:

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ವೆಬ್​ಸೈಟ್​: iimb.ac.in 

ಅರ್ಜಿ ಹಾಕುವ ಲಿಂಕ್: ಇಲ್ಲಿ ನೇರವಾಗಿ ಅರ್ಜಿ ಹಾಕಿ

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 26-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-05-2022

ಅರ್ಜಿ ಶುಲ್ಕ:

ಅರ್ಜಿ ಶುಲ್ಕವಿಲ್ಲ

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ
Published by:Sandhya M
First published: