ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು (Indian Institute of Management Bangalore) ಅಧಿಕೃತ ಅಧಿಸೂಚನೆಯ ಮೂಲಕ ಅಕಾಡೆಮಿಕ್ ಅಸೋಸಿಯೇಟ್ ಪೋಸ್ಟ್‌ಗಳನ್ನು (Academic Associate ) ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು (Application) ಆಹ್ವಾನಿಸಿದೆ. ಆಸ್ತಕ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು ಕೊನೆಯ ದಿನಾಂಕದ ಮೊದಲು ನಾವು ಕೆಳಗೆ ನೀಡಿರುವ ನೇರ ಲಿಂಕ್ ಬಳಸಿಕೊಂಡು ಆನ್ಲೈನ್ (Online) ಮೂಲಕ ಅರ್ಜಿ ಹಾಕಿ, ಹುದ್ದೆಯನ್ನು ತಮ್ಮದಾಗಿಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟಂತೆ ಕೊನೆಯ ದಿನಾಂಕ, ವೇತನ ಹಾಗೂ ವಯೋಮಿತಿ ಸೇರಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಹೀಗಿದೆ
ಇಲಾಖೆ ಹೆಸರು | ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು |
ಹುದ್ದೆಗಳ ಸಂಖ್ಯೆ | 4 |
ಉದ್ಯೋಗ ಸ್ಥಳ | ಬೆಂಗಳೂರು - ಕರ್ನಾಟಕ |
ಹುದ್ದೆಯ ಹೆಸರು | ಅಕಾಡೆಮಿಕ್ ಅಸೋಸಿಯೇಟ್ |
ಸ್ಟೈಪೆಂಡ್ | ರೂ.30000-36000/- ಪ್ರತಿ ತಿಂಗಳು |
ವಿದ್ಯಾರ್ಹತೆ | ಸ್ನಾತಕೋತ್ತರ ಪದವಿ |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ | 16-03-2023 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15-04-2023 |
ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಸಲ್ಲಿಸುವ ಲಿಂಕ್ | :ಇಲ್ಲಿ ಕ್ಲಿಕ್ ಮಾಡಿ |
ಶೈಕ್ಷಣಿಕ ಅರ್ಹತೆ: IIMB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .
ವಯೋಮಿತಿ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಐಐಎಂಬಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿ ಹೊಂದಿರಬೇಕು.
ಅರ್ಜಿ ಶುಲ್ಕ:
ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅಧಿಕೃತ ವೆಬ್ಸೈಟ್: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮಸಾಲೆ ಮಂಡಳಿ ನೇಮಕಾತಿ- ಅರ್ಜಿ ಹಾಕಲು ನಾಳೆಯೇ ಕೊನೆ ದಿನ
ಅಗತ್ಯ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 16-03-2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-04-2023
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ