IIMB Recruitment: ಮ್ಯಾನೇಜರ್​ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವಿ ಆದವರಿಗೆ ಅವಕಾಶ

ಅಸಿಸ್ಟೆಂಟ್ ಮ್ಯಾನೇಜರ್, ಅಸೋಸಿಯೇಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೆಲಸ ಖಾಲಿ ಇದೆ

ಕೆಲಸ ಖಾಲಿ ಇದೆ

  • Share this:
    ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (Indian Institute of Management Bangalore) ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಮ್ಯಾನೇಜರ್ (Manger)​ ಹುದ್ದೆಗಳ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟೆಂಟ್ ಮ್ಯಾನೇಜರ್, ಅಸೋಸಿಯೇಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಜುಲೈ 5 ಆಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    ಈ ಮೇಲ್ಕಂಡ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಕೆ, ಶುಲ್ಕ ನೇಮಕಾತಿ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತೆ ಇದೆ.



























    ಹುದ್ದೆ ಮಾಹಿತಿಹುದ್ದೆ ವಿವರ
    ಸಂಸ್ಥೆಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB)
    ಹುದ್ದೆಅಸಿಸ್ಟೆಂಟ್ ಮ್ಯಾನೇಜರ್,  ಅಸೋಸಿಯೇಟ್ ಮ್ಯಾನೇಜರ್
    ಹುದ್ದೆ ಸಂಖ್ಯೆನಿರ್ದಿಷ್ಟಪಡಿಸಲಾಗಿಲ್ಲ
    ಉದ್ಯೋಗ ಸ್ಥಳಬೆಂಗಳೂರು
    ಸಂಬಳಐಐಎಂಬಿ ನಿಯಮಗಳ ಪ್ರಕಾರ

    ಶೈಕ್ಷಣಿಕ ಅರ್ಹತೆ: ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕನಿಷ್ಠ 60% ಅಂಕಗಳೊಂದಿಗೆ ಪದವಿಯನ್ನು ಪೂರ್ಣಗೊಳಿಸಿರಬೇಕು.

    ಇದನ್ನು ಓದಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನ

    ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಐಐಎಂಬಿ ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

    ವಯೋಮಿತಿ ಸಡಿಲಿಕೆ:
    ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು ನಿಯಮಗಳ ಪ್ರಕಾರ

    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕವಿಲ್ಲ

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಜೂನ್​​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05 ಜುಲೈ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: iimb.ac.in

    ಇದನ್ನು ಓದಿ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; ಪಿಯುಸಿ ಆಗಿದ್ರೆ ಅರ್ಜಿ ಸಲ್ಲಿಸಿ

    ಅರ್ಜಿ ಸಲ್ಲಿಕೆ ವಿಧಾನ 

    ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.

    ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ
    Published by:Seema R
    First published: