• Home
  • »
  • News
  • »
  • jobs
  • »
  • IISc Recruitment 2022: ಮಾಸಿಕ ವೇತನ 1 ಲಕ್ಷ, ಬೆಂಗಳೂರಿನಲ್ಲಿ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ

IISc Recruitment 2022: ಮಾಸಿಕ ವೇತನ 1 ಲಕ್ಷ, ಬೆಂಗಳೂರಿನಲ್ಲಿ ಉದ್ಯೋಗ, ಇಂದೇ ಅರ್ಜಿ ಸಲ್ಲಿಸಿ

ಐಐಎಸ್​ಸಿ ಬೆಂಗಳೂರು

ಐಐಎಸ್​ಸಿ ಬೆಂಗಳೂರು

ನವೆಂಬರ್ 17, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಹಾಕಿ.

  • News18 Kannada
  • Last Updated :
  • Bangalore, India
  • Share this:

    IISc Recruitment 2022: ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science) ಖಾಲಿ ಇರುವ 5 ಸೀನಿಯರ್ ಎಂಜಿನಿಯರ್(Senior Engineer) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ(Bengaluru) ಕೆಲಸ ಮಾಡಲು ಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ನವೆಂಬರ್ 17, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ವಿಜ್ಞಾನ ಸಂಸ್ಥೆ
    ಹುದ್ದೆಯ ಹೆಸರುಸೀನಿಯರ್ ಎಂಜಿನಿಯರ್
    ಒಟ್ಟು ಹುದ್ದೆ5
    ವಿದ್ಯಾರ್ಹತೆಬಿಇ/ ಬಿ.ಟೆಕ್
    ಸ್ಥಳಬೆಂಗಳೂರು
    ವೇತನಮಾಸಿಕ ₹ 1 ಲಕ್ಷ
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ28/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ17/11/2022


    ಹುದ್ದೆಯ ಮಾಹಿತಿ:
    ಸೀನಿಯರ್ ಎಂಜಿನಿಯರ್(ಸಿವಿಲ್)-3
    ಸೀನಿಯರ್ ಎಂಜಿನಿಯರ್(ಎಲೆಕ್ಟ್ರಿಕಲ್)-2


    ಇದನ್ನೂ ಓದಿ: C-DOT Recruitment 2022: ಸೈಂಟಿಸ್ಟ್​ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಬಳ 2.18 ಲಕ್ಷ


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ಸೀನಿಯರ್ ಎಂಜಿನಿಯರ್(ಸಿವಿಲ್)- ಸಿವಿಲ್ ಎಂಜಿನಿಯರಿಂಗ್​ನಲ್ಲಿ ಬಿಇ/ ಬಿ.ಟೆಕ್
    ಸೀನಿಯರ್ ಎಂಜಿನಿಯರ್(ಎಲೆಕ್ಟ್ರಿಕಲ್)-ಎಲೆಕ್ಟ್ರಿಕಲ್ ಎಂಜಿನಿಯರಿಂಗ್​ನಲ್ಲಿ ಬಿಇ/ ಬಿ.ಟೆಕ್


    ವಯೋಮಿತಿ:
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 17, 2022ಕ್ಕೆ 50 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ.


    ಇದನ್ನೂ ಓದಿ: JOB ALERT: ಗುಪ್ತಚರ ಇಲಾಖೆಯಲ್ಲಿ 10ನೇ ತರಗತಿ ಪಾಸಾದವರಿಗೆ ಕೆಲಸ; ತಿಂಗಳಿಗೆ 69 ಸಾವಿರ ಸಂಬಳ


    ಆಯ್ಕೆ ಪ್ರಕ್ರಿಯೆ:
    ಸಂದರ್ಶನ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 28/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 17/11/2022

    Published by:Latha CG
    First published: