IISc Recruitment 2022: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್​ನಲ್ಲಿ ಕೆಲಸ ಖಾಲಿ ಇದೆ - ತಿಂಗಳಿಗೆ 74 ಸಾವಿರ ಸಂಬಳ

Job News: IISc ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ರಸಾಯನಶಾಸ್ತ್ರದಲ್ಲಿ Ph.D ಪೂರ್ಣಗೊಳಿಸಿರಬೇಕು. 

1 ಹುದ್ದೆಗೆ ಅರ್ಜಿ ಹಾಕಿ

1 ಹುದ್ದೆಗೆ ಅರ್ಜಿ ಹಾಕಿ

  • Share this:
IISc Recruitment 2022: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್, Indian Institute of Science ) ಅಧಿಕೃತ ಅಧಿಸೂಚನೆಯ ಮೂಲಕ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವವರಿಗೆ ನಿಜಕ್ಕೂ ಒಳ್ಳೆಯ ಅವಕಾಶವಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಏಪ್ರಿಲ್​ 22ರ ಮೊದಲು ಇ-ಮೇಲ್​ ಕಳುಹಿಸಬಹುದು.  

ಈ ಹುದ್ದೆಗೆ ಸಂಬಂಧಪಟ್ಟ ಸಂಪೂರ್ಣ ಮಾಹಿತಿ ಇಲ್ಲಿದೆ











































ಸಂಸ್ಥೆಯ ಹೆಸರುಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)
ಹುದ್ದೆಗಳ ಸಂಖ್ಯೆ01
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಬೋಧಕ
ವೇತನರೂ.54000-74000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆರಸಾಯನಶಾಸ್ತ್ರದಲ್ಲಿ Ph.D
ವಯೋಮಿತಿಗರಿಷ್ಠ 35 ವರ್ಷ
ಅರ್ಜಿ ಕಳುಹಿಸುವ ಇ-ಮೇಲ್​psm@iisc.ac.in
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ22-04-2022
ವೆಬ್​ಸೈಟ್iisc.ac.in

ಬೆಂಗಳೂರಿನಲ್ಲಿ ಖಾಲಿ ಇರುವ 1 ಬೋಧಕ ಹುದ್ದೆಗಳ ಭರ್ತಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್​ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಅರ್ಜಿ ಹಾಕುವ ಅಭ್ಯರ್ಥಿಗಳು ರಸಾಯನಶಾಸ್ತ್ರದಲ್ಲಿ Ph.D ಪೂರ್ಣಗೊಳಿಸಿರಬೇಕು. ಇ-ಮೇಲ್​ ಕಳುಹಿಸಲು ಏಪ್ರಿಲ್​ 22 ಕೊನೆಯ ದಿನವಾಗಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ರೂ.54000-74000/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)

ಹುದ್ದೆಗಳ ಸಂಖ್ಯೆ: 1

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಬೋಧಕ

ವೇತನ: ರೂ.54000-74000/- ಪ್ರತಿ ತಿಂಗಳು

 ಶೈಕ್ಷಣಿಕ ಅರ್ಹತೆ: IISc ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ರಸಾಯನಶಾಸ್ತ್ರದಲ್ಲಿ Ph.D ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: 37 ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ - ಇಲ್ಲಿದೆ ಸಂಪೂರ್ಣ ಮಾಹಿತಿ

ವಯಸ್ಸಿನ ಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 22-04-2022 ರಂತೆ 35 ವರ್ಷಗಳಿಗಿಂತ ಕಡಿಮೆಯಿರಬೇಕು.

ವಯಸ್ಸಿನ ಸಡಿಲಿಕೆ

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯ ನಿಗದಿತ ನಮೂನೆಯನ್ನು ಇ-ಮೇಲ್ ಐಡಿ, psm@iisc.ac.in ಗೆ 22-04-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ವೆಬ್​ಸೈಟ್​:
iisc.ac.in

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 08-04-2022

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 22-04-2022
Published by:Sandhya M
First published: