IISc Recruitment 2022: ಪೈಥಾನ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಹಾಕಲು ಇಂದು ಕೊನೆಯ ದಿನ - ಬೇಗ ಅಪ್ಲೈ ಮಾಡಿ

Job Alert: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು IISc ನೇಮಕಾತಿ ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

  • Share this:
IISc Recruitment 2022: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (Indian Institute of Science) ಅಧಿಕೃತ ಅಧಿಸೂಚನೆಯ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಪೈಥಾನ್ ಪ್ರೋಗ್ರಾಮರ್ ಪೋಸ್ಟ್‌ಗಳನ್ನು (Python Programmer) ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು, ಒಳ್ಳೆಯ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಲು ಇಂದು ಕೊನೆಯ ದಿನವಾಗಿದ್ದು, ನಾವು ನೀಡಿರುವ ನೇರ ಲಿಂಕ್ ಮೂಲಕ ಅರ್ಜಿ ಹಾಕಿ ಒಳ್ಳೆಯ ಕೆಲಸವನ್ನು ನಿಮ್ಮದಾಗಿಸಿಕೊಳ್ಳಿ. 

ಹುದ್ದೆಗೆ ಸಂಬಂಧಪಟ್ಟ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ.











































ಸಂಸ್ಥೆಯ ಹೆಸರುಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)
ಹುದ್ದೆಗಳ ಸಂಖ್ಯೆ1
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಪೈಥಾನ್ ಪ್ರೋಗ್ರಾಮರ್
ಸಂಬಳIISc ನಿಯಮಗಳ ಪ್ರಕಾರ
ಶೈಕ್ಷಣಿಕ ಅರ್ಹತೆB.E ಅಥವಾ B.Tech
ವಯೋಮಿತಿನಿಯಮ ಪ್ರಕಾರ
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ನೇರವಾಗಿ ಅರ್ಜಿ ಹಾಕಿ 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ15-05-2022 (ಇಂದು ಕೊನೆಯ ದಿನ)

ಬೆಂಗಳೂರಿನಲ್ಲಿ ಖಾಲಿ ಇರುವ 1 ಪೈಥಾನ್ ಪ್ರೋಗ್ರಾಮರ್ ಹುದ್ದೆಯ ಭರ್ತಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು  ಅರ್ಜಿ ಹಾಕಲು ಇಂದು ಕೊನೆಯ ದಿನ. B.E ಅಥವಾ B.Tech ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಲು ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)

ಹುದ್ದೆಗಳ ಸಂಖ್ಯೆ: 1

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಪೈಥಾನ್ ಪ್ರೋಗ್ರಾಮರ್

ಸಂಬಳ: IISc ನಿಯಮಗಳ ಪ್ರಕಾರ

ಶೈಕ್ಷಣಿಕ ಅರ್ಹತೆ: IISc ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.E ಅಥವಾ B.Tech ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು IISc ನೇಮಕಾತಿ ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಇದನ್ನೂ ಓದಿ: ಎಸ್​ಎಸ್​ಎಲ್​ಸಿ ಆಗಿದ್ರೆ 2410 ಹುದ್ದೆಗೆ ಅರ್ಜಿ ಹಾಕಿ - ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ

ವಯೋಮಿತಿ ಸಡಿಲಿಕೆ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ವೆಬ್​ಸೈಟ್: iisc.ac.in 

ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ನೇರವಾಗಿ ಅರ್ಜಿ ಹಾಕಿ 

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 22-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2022

ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ
Published by:Sandhya M
First published: