IISc Recruitment: ಸರ್ಕಾರಿ ಕೆಲಸ ಹುಡುಕುತ್ತಿದ್ರೆ ಇಲ್ಲಿದೆ ಅವಕಾಶ - ಮಿಸ್​ ಮಾಡ್ಕೋಬೇಡಿ, ಬೇಗ ಅರ್ಜಿ ಹಾಕಿ

Job News: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 12-05-2022 ರಂತೆ 35 ವರ್ಷಗಳಿಗಿಂತ ಕಡಿಮೆಯಿರಬೇಕು.

ವಿವಿಧ ಹುದ್ದೆಗೆ ಅರ್ಜಿ ಹಾಕಿ

ವಿವಿಧ ಹುದ್ದೆಗೆ ಅರ್ಜಿ ಹಾಕಿ

  • Share this:
IISc Recruitment: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ( Indian Institute of Science), ಅಧಿಕೃತ ಅಧಿಸೂಚನೆಯ ಮೂಲಕ ಬೋಧಕ (Instructor) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಬಹಳ ದಿನಗಳಿಂದ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 12-05-2022 ರ ಮೊದಲು ಇಮೇಲ್ ಕಳುಹಿಸಬಹುದು. ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಮುಂದೆ ಓದಿ.







































 ಸಂಸ್ಥೆಯ ಹೆಸರು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)
 ಉದ್ಯೋಗ ಸ್ಥಳ ಬೆಂಗಳೂರು - ಕರ್ನಾಟಕ
 ಹುದ್ದೆಯ ಹೆಸರು ಬೋಧಕ
 ಸಂಬಳ ರೂ.52000-62000/- ಪ್ರತಿ ತಿಂಗಳು
 ಶೈಕ್ಷಣಿಕ ಅರ್ಹತೆ Ph.D
 ವಯೋಮಿತಿ 35 ವರ್ಷ
 ಅರ್ಜಿ ಕಳುಹಿಸುವ ಐಡಿ deepaksaini@iisc.ac.in ಹಾಗೂ vijaylakshmi@iisc.ac.in
 ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ 12-05-2022
 ವೆಬ್​ಸೈಟ್ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಖಾಲಿ ಇರುವ ಕೆಲ ಬೋಧಕ ಹುದ್ದೆಗಳ ಭರ್ತಿಗೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅರ್ಜಿ ಆಹ್ವಾನಿಸಿದ್ದು, ಪಿ.ಎಚ್​ಡಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಅರ್ಜಿ ಇ-ಮೇಲ್​ ಮಾಡಲು ಮೇ 12 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.52000-62000/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc)

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ

ಹುದ್ದೆಯ ಹೆಸರು: ಬೋಧಕ

ಸಂಬಳ: ರೂ.52000-62000/- ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: IISc ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಜೈವಿಕ ವಿಜ್ಞಾನದಲ್ಲಿ Ph.D ಪೂರ್ಣಗೊಳಿಸಿರಬೇಕು.

ಅನುಭವದ ವಿವರಗಳು

ಅಭ್ಯರ್ಥಿಗಳು B.Sc/M.Sc ಮಟ್ಟದ ವಿದ್ಯಾರ್ಥಿಗಳಿಗೆ ಪೂರ್ವ ಸಂಶೋಧನೆ/ಬೋಧನಾ ಅನುಭವವನ್ನು ಹೊಂದಿರಬೇಕು.

ವಯೋಮಿತಿ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 12-05-2022 ರಂತೆ 35 ವರ್ಷಗಳಿಗಿಂತ ಕಡಿಮೆಯಿರಬೇಕು.

ಇದನ್ನೂ ಓದಿ: ಜೂನಿಯರ್ ಅಕೌಂಟೆಂಟ್ ಸೇರಿ 6 ಹುದ್ದೆಗೆ ಅರ್ಜಿ ಆಹ್ವಾನ - ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ವಯೋಮಿತಿ ಸಡಿಲಿಕೆ:

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ವೆಬ್​ಸೈಟ್​:  iisc.ac.in

ಆಯ್ಕೆ ಪ್ರಕ್ರಿಯೆ

ಅರ್ಹತೆ, ಅನುಭವ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ, deepaksaini@iisc.ac.in ಗೆ ಹಾಗೂ vijaylakshmi@iisc.ac.in ಗೆ 12-05-2022 ರ ಮೊದಲು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 21-04-2022

ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 12-05-2022
Published by:Sandhya M
First published: