• Home
  • »
  • News
  • »
  • jobs
  • »
  • IIT Dharwad Recruitment 2022: ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ

IIT Dharwad Recruitment 2022: ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ

IIT Dharwad

IIT Dharwad

ಭಾರತೀಯ ತಂತ್ರಜ್ಞಾನ ಸಂಸ್ಥೆ-ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.

  • Share this:

    IIT Dharwad Recruitment 2022: ಭಾರತೀಯ ತಂತ್ರಜ್ಞಾನ ಸಂಸ್ಥೆ-ಧಾರವಾಡ(Indian Institute of Technology-IIT Dharwad) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಜೂನಿಯರ್ ರಿಸರ್ಚ್​ ಫೆಲೋ(Junior Research Fellow) ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಧಾರವಾಡದಲ್ಲಿ ಉದ್ಯೋಗ ಅರಸುತ್ತಿರುವ ಸ್ಥಳೀಯ ಅಭ್ಯರ್ಥಿಗಳಿಗೆ(Local Candidates)ಇದೊಂದು ಸುವರ್ಣಾವಕಾಶವಾಗಿದೆ. ನವೆಂಬರ್ 25, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ತಂತ್ರಜ್ಞಾನ ಸಂಸ್ಥೆ-ಧಾರವಾಡ
    ಹುದ್ದೆಯ ಹೆಸರುಜೂನಿಯರ್ ರಿಸರ್ಚ್​ ಫೆಲೋ
    ಒಟ್ಟು ಹುದ್ದೆ1
    ವಿದ್ಯಾರ್ಹತೆಬಿ.ಟೆಕ್, ಎಂಟೆಕ್, ಎಂಎಸ್
    ವೇತನಮಾಸಿಕ ₹31,000
    ಸ್ಥಳಧಾರವಾಡ
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ10/11/2022
    ಅರ್ಜಿ ಸಲ್ಲಿಸಲು ಕೊನೆ ದಿನ25/11/2022


    ವಿದ್ಯಾರ್ಹತೆ:
    ಭಾರತೀಯ ತಂತ್ರಜ್ಞಾನ ಸಂಸ್ಥೆ-ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪ್ಯೂಟರ್ ಸೈನ್ಸ್​ & ಎಂಜಿನಿಯರಿಂಗ್​ನಲ್ಲಿ ಬಿ.ಟೆಕ್, ಎಂ.ಟೆಕ್, ಎಂಎಸ್​ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ :NIMHANS Recruitment 2022: ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕಿ-ಮಾಸಿಕ ವೇತನ ₹ 24,000


    ವಯೋಮಿತಿ:
    ಭಾರತೀಯ ತಂತ್ರಜ್ಞಾನ ಸಂಸ್ಥೆ-ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಭಾರತೀಯ ತಂತ್ರಜ್ಞಾನ ಸಂಸ್ಥೆ-ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಜೂನಿಯರ್ ರಿಸರ್ಚ್​ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಅರ್ಜಿ ಶುಲ್ಕ
    ಯಾವುದೇ ಅರ್ಜಿ ಶುಲ್ಕ ಇಲ್ಲ


    ಆಯ್ಕೆ ಪ್ರಕ್ರಿಯೆ:
    ಸ್ಕ್ರೀನಿಂಗ್
    ಸಂದರ್ಶನ


    ಇದನ್ನೂ ಓದಿ: JOB ALERT: ನೀವು ಬಿಇ, ಬಿ ಟೆಕ್ ಮಾಡಿದ್ದೀರಾ? ಇಲ್ಲಿದೆ ಉದ್ಯೋಗಾವಕಾಶ- ತಿಂಗಳಿಗೆ 55 ಸಾವಿರ ಸಂಬಳ


    ಅರ್ಜಿ ಸಲ್ಲಿಸುವುದು ಹೇಗೆ?


    ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/11/2022
    ಅರ್ಜಿ ಸಲ್ಲಿಸಲು ಕೊನೆ ದಿನ: 25/11/2022
    ಆಯ್ಕೆ ಪ್ರಕ್ರಿಯೆ ನಡೆಯುವ ದಿನ: ನವೆಂಬರ್ 28ರಿಂದ 30, 2022

    Published by:Latha CG
    First published: