ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (IIT ಧಾರವಾಡ) ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಲೈಫ್ ಸೈನ್ಸಸ್ನಲ್ಲಿ (Life Science) ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಉತ್ತಮವಾಗಿ ಬಳಸಿಕೊಂಡು ಒಳ್ಳೆಯ ಹುದ್ದೆಯನ್ನು ತಮ್ಮದಾಗಿಸಿಕೊಳ್ಳಬಹುದು. ಅಲ್ಲದೇ, ಕರ್ನಾಟಕ ಸರ್ಕಾರದಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಸಹ ಇದನ್ನು ಆಫರ್ ಎನ್ನಬಹುದಾಗಿದ್ದು, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 13ರ ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ
ಸಂಸ್ಥೆಯ ಹೆಸರು |
ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ |
ಉದ್ಯೋಗ ಸ್ಥಳ |
ಧಾರವಾಡ - ಕರ್ನಾಟಕ |
ಹುದ್ದೆಯ ಹೆಸರು |
ಜೂನಿಯರ್ ರಿಸರ್ಚ್ ಫೆಲೋ (JRF) |
ಸಂಬಳ |
ರೂ.25000-31000/- ಪ್ರತಿ ತಿಂಗಳು |
ಶೈಕ್ಷಣಿಕ ಅರ್ಹತೆ |
ಲೈಫ್ ಸೈನ್ಸಸ್ನಲ್ಲಿ ಸ್ನಾತಕೋತ್ತರ ಪದವಿ |
ವಯೋಮಿತಿ |
ಗರಿಷ್ಠ 32 ವರ್ಷ |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
13-04-2022 |
ವೆಬ್ಸೈಟ್ |
ಇಲ್ಲಿ ಕ್ಲಿಕ್ ಮಾಡಿ |
ನೇರವಾಗಿ ಅರ್ಜಿ ಸಲ್ಲಿಸಿ |
ಇಲ್ಲಿ ಕ್ಲಿಕ್ ಮಾಡಿ |
ಹೆಚ್ಚಿನ ಮಾಹಿತಿಗೆ |
sudhanshu@iitdh.ac.in |
ಧಾರವಾಡದಲ್ಲಿ ಖಾಲಿ ಇರುವ 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಲೈಫ್ ಸೈನ್ಸಸ್ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ಅರ್ಜಿ ಆಹ್ವಾನಿಸಿದೆ. 32 ವರ್ಷ ಒಳಗಿನ ಅಭ್ಯರ್ಥಿಗಳು ಏಪ್ರಿಲ್ 13ರ ಒಳಗೆ ಅರ್ಜಿ ಹಾಕಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.25000-31000/- ವೇತನ ನೀಡಲಾಗುತ್ತದೆ.
ಸಂಸ್ಥೆಯ ಹೆಸರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ (ಐಐಟಿ ಧಾರವಾಡ)
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ: ಧಾರವಾಡ - ಕರ್ನಾಟಕ
ಹುದ್ದೆಯ ಹೆಸರು: ಜೂನಿಯರ್ ರಿಸರ್ಚ್ ಫೆಲೋ (JRF)
ಸಂಬಳ: ರೂ.25000-31000/- ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: ಐಐಟಿ ಧಾರವಾಡದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಲೈಫ್ ಸೈನ್ಸಸ್ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ಇದನ್ನೂ ಓದಿ: Coffee Boardನಲ್ಲಿ ಕೆಲಸ ಮಾಡೋ ಆಸಕ್ತಿ ಇದೆಯಾ? ಹಾಗಾದ್ರೆ ತಡ ಯಾಕೆ ಬೇಗ ಅಪ್ಲೈ ಮಾಡಿ
ವಯೋಮಿತಿ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 16-03-2022 ರಂತೆ 32 ವರ್ಷಗಳ ಒಳಗಿರಬೇಕು.
ವಯೋಮಿತಿ ಸಡಿಲಿಕೆ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಧಾರವಾಡ ನಾರ್ಮ್ಸ್ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ:
ಸ್ಕ್ರೀನಿಂಗ್ ಮತ್ತು ಆನ್ಲೈನ್ ಸಂದರ್ಶನ
ಪ್ರಮುಖ ದಿನಾಂಕಗಳು:
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 31-03-2022
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 13-04-2022
ಕಿರುಪಟ್ಟಿಯ ಘೋಷಣೆಯ ದಿನಾಂಕ: 14-04-2022
ಆಯ್ಕೆ ಪ್ರಕ್ರಿಯೆ ಮತ್ತು ಸಂದರ್ಶನದ ತಾತ್ಕಾಲಿಕ ದಿನಾಂಕ: 16-04-2022
ವೆಬ್ಸೈಟ್:
iitdh.ac.in
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ:
ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದ ಪ್ರಶ್ನೆಗೆ, ಅರ್ಜಿದಾರರು ಇಮೇಲ್ ಕಳುಹಿಸಬಹುದು sudhanshu@iitdh.ac.in
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ