INCOIS Recruitment: 138 ಪ್ರಾಜೆಕ್ಟ್​ ಸೈಟಿಂಸ್​ ಹುದ್ದೆಗೆ ಅರ್ಜಿ ಆಹ್ವಾನ; ಎಎಸ್ಸಿ ಆಗಿದ್ರೆ ಅವಕಾಶ

ಕೇಂದ್ರ ಸರ್ಕಾರದಿಂದ ತಾತ್ಕಾಲಿಕವಾಗಿ ನೇಮಕ ಮಾಡಲಾಗುತ್ತಿದೆ. ಅಭ್ಯರ್ಥಿಗಳನ್ನು 1 ವರ್ಷದ ಹುದ್ದೆಗೆ ಆಯ್ಕೆ ಮಾಡಲಾಗುತ್ತಿದ್ದು, ಈ ಹುದ್ದೆ ಅವಧಿಯನ್ನು ವಿಸ್ತರಣೆ ಮಾಡಲಾಗುವುದು

ಸರಕಾರಿ ಉದ್ಯೋಗ

ಸರಕಾರಿ ಉದ್ಯೋಗ

  • Share this:
    ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ ( Indian National Centre for Ocean Information Services) 138 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಪ್ರಾಜೆಕ್ಟ್ ಸೈಂಟಿಸ್ಟ್, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 9 ಆಗಿದೆ.

    ಈ ಹುದ್ದೆಗಳನ್ನು ಕೇಂದ್ರ ಸರ್ಕಾರದಿಂದ ತಾತ್ಕಾಲಿಕವಾಗಿ ನೇಮಕ ಮಾಡಲಾಗುತ್ತಿದೆ. ಅಭ್ಯರ್ಥಿಗಳನ್ನು 1 ವರ್ಷದ ಹುದ್ದೆಗೆ ಆಯ್ಕೆ ಮಾಡಲಾಗುತ್ತಿದ್ದು, ಈ ಹುದ್ದೆ ಅವಧಿಯನ್ನು ವಿಸ್ತರಣೆ ಮಾಡಲಾಗುವುದು.ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (INCOIS)
    ಹುದ್ದೆಯ ಹೆಸರು: ಪ್ರಾಜೆಕ್ಟ್ ಸೈಂಟಿಸ್ಟ್, ಪ್ರಾಜೆಕ್ಟ್ ಅಸಿಸ್ಟೆಂಟ್
    ಹುದ್ದೆಗಳ ಸಂಖ್ಯೆ: 138
    ಉದ್ಯೋಗ ಸ್ಥಳ: ಅಖಿಲ ಭಾರತ
    ವೇತನ: 18000-100000 ರೂ. ಪ್ರತಿ ತಿಂಗಳು
    ಪೋಸ್ಟ್ ಹೆಸರು ಪೋಸ್ಟ್ಗಳ ಸಂಖ್ಯೆ




















































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆವಯೋಮಿತಿವೇತನ
    ಪ್ರಾಜೆಕ್ಟ್ ಸೈಂಟಿಸ್ಟ್ III9ಸಂಬಂಧಿಸಿದ ವಿಭಾಗದಲ್ಲಿ ಎಂಎಸ್ಸಿ ಪದವಿಗರಿಷ್ಟ 45 ವರ್ಷ78000 ರೂ ಮಾಸಿಕ
    ಪ್ರಾಜೆಕ್ಟ್ ಸೈಂಟಿಸ್ಟ್ II23ಸಂಬಂಧಿಸಿದ ವಿಭಾಗದಲ್ಲಿ ಎಂಎಸ್ಸಿ ಪದವಿಗರಿಷ್ಟ 40 ವರ್ಷ67000 ರೂ ಮಾಸಿಕ
    ಪ್ರಾಜೆಕ್ಟ್ ಸೈಂಟಿಸ್ಟ್ I59ಸಂಬಂಧಿಸಿದ ವಿಭಾಗದಲ್ಲಿ ಎಂಎಸ್ಸಿ ಪದವಿಗರಿಷ್ಟ 35 ವರ್ಷ56000 ರೂ ಮಾಸಿಕ
    ಯೋಜನಾ ಸಹಾಯಕ 36 5036ಸಂಬಂಧಿಸಿದ ವಿಭಾಗದಲ್ಲಿ ಎಂಎಸ್ಸಿ ಪದವಿಗರಿಷ್ಟ 50 ವರ್ಷ20000 ರೂ ಮಾಸಿಕ
    ಪ್ರಾಜೆಕ್ಟ್ ಸೈಂಟಿಫಿಕ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್6ಸಂಬಂಧಿಸಿದ ವಿಭಾಗದಲ್ಲಿ ಎಂಎಸ್ಸಿ ಪದವಿಗರಿಷ್ಟ 50 ವರ್ಷ18000 ರೂ ಮಾಸಿಕ
    ತಜ್ಞ/ಸಮಾಲೋಚಕ 5 65 65000-1000005ಸಂಬಂಧಿಸಿದ ವಿಭಾಗದಲ್ಲಿ ಎಂಎಸ್ಸಿ ಪದವಿಗರಿಷ್ಟ 65 ವರ್ಷರೂ ಮಾಸಿಕ

    ಅರ್ಜಿ ಸಲ್ಲಿಕೆ: ಆನ್​ಲೈನ್​

    ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ

    ಇದನ್ನು ಓದಿ: ಎಲ್​ಐಸಿ ಹೌಸಿಂಗ್​ ಫೈನಾನ್ಸ್​ನಲ್ಲಿ 80 ಸಹಾಯಕರ​ ಹುದ್ದೆ; ಯಾವುದೇ ಡಿಗ್ರಿ ಆಗಿದ್ರೂ ಅರ್ಜಿ ಸಲ್ಲಿಸಿ

    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಆಗಸ್ಟ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09 ಸೆಪ್ಟೆಂಬರ್​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: incois.gov.in

    ಇದನ್ನು ಓದಿ: ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ ಆಹ್ವಾನಿಸಿದ ಎಸ್​ಎಸ್​ಸಿ; ಪಿಯುಸಿ ಆಗಿದ್ರೆ ಸಾಕು

    ಅರ್ಜಿ ಸಲ್ಲಿಕೆ ಪ್ರಕ್ರಿಯೆ:

    ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    -ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್​ ಮಾಡಿ
    Published by:Seema R
    First published: