IAF Recruitment: ಗ್ರೂಪ್​ 'ಸಿ' ಸಿವಿಲಿಯನ್ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಣೆ; 10ನೇ ತರಗತಿ ಆಗಿದ್ರೆ ಅರ್ಜಿ ಸಲ್ಲಿಸಿ

ಭಾರತೀಯ ವಾಯು ಸೇನೆಯಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್ಲೈ​ನ್​ ಮೂಲಕ ಸಲ್ಲಿಸಬಹುದಾಗಿದೆ.

ಬೇಗ ಅರ್ಜಿ ಸಲ್ಲಿಸಿ

ಬೇಗ ಅರ್ಜಿ ಸಲ್ಲಿಸಿ

  • Share this:
    ಭಾರತೀಯ ವಾಯು ಸೇನೆಯಲ್ಲಿ(Indian Air Force) ಗ್ರೂಪ್​ 'ಸಿ' ಸಿವಿಲಿಯನ್ (Group ‘C’ Civilian)  ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. 10ನೇ ತರಗತಿ ಓದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 21 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ವಾಯು ಸೇನೆಯಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್ಲೈ​ನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 1 ಆಗಿದೆ.

    ಸಂಸ್ಥೆಯ ಹೆಸರು: ಇಂಡಿಯನ್ ಏರ್ ಫೋರ್ಸ್ (IAF)
    ಹುದ್ದೆಗಳ ಸಂಖ್ಯೆ: 21
    ಉದ್ಯೋಗ ಸ್ಥಳ: ಅಖಿಲ ಭಾರತ
    ಹುದ್ದೆಯ ಹೆಸರು: ಗ್ರೂಪ್ 'ಸಿ' ಸಿವಿಲಿಯನ್
    ಸಂಬಳ: IAF ನಿಯಮಗಳ ಪ್ರಕಾರ





















































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಎಸಿ ಮೆಕ್ಯಾನಿಕಲ್​110ನೇ ತರಗತಿ
    ಬಡಗಿ110ನೇ ತರಗತಿ
    ಕುಕ್​ (ಸಾಮಾನ್ಯ ದರ್ಜೆ)710ನೇ ತರಗತಿ
    ಸಿವಿಲಿಯನ್ ಮೆಕ್ಯಾನಿಕಲ್ ಟ್ರಾನ್ಸ್‌ಪೋರ್ಟ್ ಡ್ರೈವರ್110ನೇ ತರಗತಿ
    ಲೋವರ್ ಡಿವಿಷನ್ ಕ್ಲರ್ಕ್1ಪಿಯುಸಿ ಅಥವಾ 12ನೇ ತರಗತಿ
    ಸ್ಟೆನೋ ಜಿಡಿ-II1ಪಿಯುಸಿ ಅಥವಾ 12ನೇ ತರಗತಿ
    ಸ್ಟೋರ್ ಕೀಪರ್1ಪಿಯುಸಿ ಅಥವಾ 12ನೇ ತರಗತಿ
    ಮೆಸ್ ಸಿಬ್ಬಂದಿ110ನೇ ತರಗತಿ
    ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS510ನೇ ತರಗತಿ

    ವಯಸ್ಸಿನ ಮಿತಿ: ಭಾರತೀಯ ವಾಯುಪಡೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು.

    ಇದನ್ನು ಓದಿ: ತುಮಕೂರು, ಕೋಲಾರ, ಚಿತ್ರದುರ್ಗದಲ್ಲಿ ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ

    ವಯೋಮಿತಿ ಸಡಿಲಿಕೆ:
    ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
    ಪರಿಶಿಷ್ಟ ಜಾತಿ ಅಭ್ಯರ್ಥಿಗಳು: 05 ವರ್ಷಗಳು
    ವಿಕಲಚೇತನ (ಜನರಲ್) ಅಭ್ಯರ್ಥಿಗಳು: 10 ವರ್ಷಗಳು
    ವಿಕಲಚೇತನ (ಹಿಂದುಳಿದ ವರ್ಗ) ಅಭ್ಯರ್ಥಿಗಳು: 13 ವರ್ಷಗಳು
    ವಿಕಲಚೇತನ (ಪ.ಜಾ, ಪ.ಪಂ) ಅಭ್ಯರ್ಥಿಗಳು: 15 ವರ್ಷಗಳು

    ಆಯ್ಕೆ ಪ್ರಕ್ರಿಯೆ
    ಕೌಶಲ್ಯ ಪರೀಕ್ಷೆ, ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆ

    ಅರ್ಜಿ ಸಲ್ಲಿಕೆ: ಆ ಫ್​​​ಲೈನ್​

    ಅರ್ಜಿ ಶುಲ್ಕ: ವಿನಾಯಿತಿ ನೀಡಲಾಗಿದೆ.

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02 ಜುಲೈ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01 ಆಗಸ್ಟ್-2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: indianairforce.nic.in

    ಇದನ್ನು ಓದಿ: ಕೇಂದ್ರ ಲೋಕ ಸೇವಾ ಆಯೋಗದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ಅಧಿಸೂಚನೆ ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    -ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.

    ವಿಶೇಷ ಸೂಚನೆ: 

    ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ಹುದ್ದೆಗೆ ಅನುಸಾರವಾಗಿ ಹೊರಡಿಸಲಾಗಿರುವ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕಿದೆ.
    Published by:Seema R
    First published: