Indian Army Recruitment 2021: ಬಿಇ, ಬಿ ಟೆಕ್ ಆದವರಿಗೆ ಇಂಡಿಯನ್ ಆರ್ಮಿಯಲ್ಲಿ ಉದ್ಯೋಗ, ಮಾಸಿಕ ವೇತನ ₹ 2.5 ಲಕ್ಷ

ಟೆಕ್ನಿಕಲ್ ಗ್ರಾಜುಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಬಿಇ, ಬಿ ಟೆಕ್ ಪಾಸಾಗಿರಬೇಕು.

ಭಾರತೀಯ ಸೇನೆ

ಭಾರತೀಯ ಸೇನೆ

  • Share this:
Indian Army Recruitment 2021: ಇಂಡಿಯನ್ ಆರ್ಮಿ(Indian Army) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 40 ಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್(Technical Graduate Course)​ ಹುದ್ದೆಗಳು ಖಾಲಿ ಇದ್ದು, ಬಿಇ, ಬಿಟೆಕ್​ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 6ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 4, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ joinindianarmy.nic.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.



ಇದನ್ನೂ ಓದಿ: Banking Jobs: ಸೆಂಟ್ರಲ್ ಬ್ಯಾಂಕ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 1 ಲಕ್ಷ









































ಸಂಸ್ಥೆಭಾರತೀಯ ಸೇನೆ
ಹುದ್ದೆಯ ಹೆಸರುಟೆಕ್ನಿಕಲ್ ಗ್ರಾಜುಯೇಟ್ ಕೋರ್ಸ್​
ಒಟ್ಟು ಹುದ್ದೆಗಳು40
ವಿದ್ಯಾರ್ಹತೆಬಿಇ, ಬಿ.ಟೆಕ್
ಉದ್ಯೋಗದ ಸ್ಥಳಭಾರತ
ವೇತನಮಾಸಿಕ ₹ 56,100-2,50,000
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ06/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ04/1/2022



ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04/1/2022

ವಿದ್ಯಾರ್ಹತೆ:
ಟೆಕ್ನಿಕಲ್ ಗ್ರಾಜುಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಬಿಇ, ಬಿ ಟೆಕ್ ಪಾಸಾಗಿರಬೇಕು.

ಇದನ್ನೂ ಓದಿ:NIFT Recruitment 2021: ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ₹ 56,100

ವಯೋಮಿತಿ:
ಟೆಕ್ನಿಕಲ್ ಗ್ರಾಜುಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 20-27 ವರ್ಷದೊಳಗಿರಬೇಕು.

ಹುದ್ದೆಯ ಮಾಹಿತಿ:
ಲೆಫ್ಟಿನೆಂಟ್, ಕ್ಯಾಪ್ಟನ್, ಮೇಜರ್, ಲೆಫ್ಟಿನೆಂಟ್ ಕಲೋನೆಲ್, ಕಲೋನೆಲ್, ಬ್ರಿಗೇಡಿಯರ್, ಮೇಜರ್ ಜನರಲ್, ಲೆಫ್ಟಿನೆಂಟ್ ಜನರಲ್ HAG ಸ್ಕೇಲ್, ಲೆಫ್ಟಿನೆಂಟ್ ಜನರಲ್ HAG + ಸ್ಕೇಲ್, VCOAS/ಆರ್ಮಿ ಕ್ಯಾಡರ್/ ಲೆಫ್ಟಿನೆಂಟ್ ಜನರಲ್(NFSG), COAS

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಶಾರ್ಟ್​ಲಿಸ್ಟಿಂಗ್
SSB ಸಂದರ್ಶನ
ವೈದ್ಯಕೀಯ ಪರೀಕ್ಷೆ
Published by:Latha CG
First published: