• Home
  • »
  • News
  • »
  • jobs
  • »
  • Banking Jobs: ಇಂಡಿಯನ್​ ಬ್ಯಾಂಕ್​​ನಲ್ಲಿ 202 ಹುದ್ದೆಗಳು ಖಾಲಿ, ಈಗಲೇ Apply ಮಾಡಿ

Banking Jobs: ಇಂಡಿಯನ್​ ಬ್ಯಾಂಕ್​​ನಲ್ಲಿ 202 ಹುದ್ದೆಗಳು ಖಾಲಿ, ಈಗಲೇ Apply ಮಾಡಿ

ಇಂಡಿಯನ್ ಬ್ಯಾಂಕ್​

ಇಂಡಿಯನ್ ಬ್ಯಾಂಕ್​

Indian Bank Recruitment 2022: ಫೆಬ್ರವರಿ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್​ 9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

  • Share this:

Indian Bank Recruitment 2022: ಬ್ಯಾಂಕಿಂಗ್​ ಕ್ಷೇತ್ರದಲ್ಲಿ(Banking Sector) ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ಇಂಡಿಯನ್ ಬ್ಯಾಂಕ್(Indian Bank)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 202 ಸೆಕ್ಯುರಿಟಿ ಗಾರ್ಡ್(Security Guard)​ ಹುದ್ದೆಗಳು ಖಾಲಿ ಇದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 23ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್​ 9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ indianbank.in ಗೆ ಭೇಟಿ ನೀಡಬಹುದು.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಇಂಡಿಯನ್ ಬ್ಯಾಂಕ್
ಹುದ್ದೆಯ ಹೆಸರುಸೆಕ್ಯುರಿಟಿ ಗಾರ್ಡ್
ಒಟ್ಟು ಹುದ್ದೆಗಳು202
ಉದ್ಯೋಗದ ಸ್ಥಳಭಾರತದಲ್ಲಿ ಎಲ್ಲಿ ಬೇಕಾದರೂ
ವೇತನನಿಯಮಾನುಸಾರ
ಅರ್ಜಿ ಸಲ್ಲಿಕೆ ಬಗೆಆನ್​​​ ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ23/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ09/03/2022


ವಿದ್ಯಾರ್ಹತೆ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಜಿ ಸೈನಿಕರಾಗಿರಬೇಕು.


ಇದನ್ನೂ ಓದಿ: Microsoft India Recruitment 2022: ಸಾಫ್ಟ್​ವೇರ್​ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, B Tech, M Tech ಪದವೀಧರರಿಗೆ ಅವಕಾಶ


ವೇತನ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.


ಉದ್ಯೋಗದ ಸ್ಥಳ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.


ಇದನ್ನೂ ಓದಿ: BSNL Recruitment 2022: ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿಪ್ಲೋಮಾ ಆದವರು Apply ಮಾಡಿ


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09/03/2022


ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.


ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

Published by:Latha CG
First published: