Indian Railway Recruitment: 17 ಅಸಿಸ್ಟೆಂಟ್​​ ಪ್ರೋಗ್ರಾಮರ್ ಹುದ್ದೆಗೆ ಅರ್ಜಿ ಆಹ್ವಾನ - ಜೂನ್​ 22 ಕೊನೆಯ ದಿನ

Job Alert: ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಹಾಗೂ ಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿರಬೇಕು.

17 ಹುದ್ದೆಗೆ ಅರ್ಜಿ ಹಾಕಿ

17 ಹುದ್ದೆಗೆ ಅರ್ಜಿ ಹಾಕಿ

  • Share this:
Indian Railway Recruitment 2022: ಭಾರತೀಯ ರೈಲ್ವೆ ಇಲಾಖೆಯು (Indian Railway) ಖಾಲಿ ಇರುವ 17 ಅಸಿಸ್ಟೆಂಟ್​ ಪ್ರೋಗ್ರಾಮರ್​ (Assistant Programmers) ಹುದ್ದೆಗಳ ಭರ್ತಿಗೆ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಆಸಕ್ತ ಅಭ್ಯರ್ಥಿಗಳು  ಅರ್ಜಿ ಹಾಕಲು ಜೂನ್​ 22 ಕೊನೆಯ ದಿನವಾಗಿದ್ದು, ಆನ್​ಲೈನ್​ ಮೂಲಕ ಅರ್ಜಿ ಹಾಕಬಹುದಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ www.indianrailways.gov.in ಅಥವಾ ನಾವು ನೀಡುವ ನೇರ ಲಿಂಕ್​ ಮೂಲಕ ಅರ್ಜಿ ಹಾಕಬಹುದಾಗಿದೆ.  ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹೆಚ್ಚಿನ ಮಾಹಿತಿ ತಿಳಿಯಲು ಮುಂದೆ ಓದಿ.











































ಇಲಾಖೆಭಾರತೀಯ ರೈಲ್ವೆ ಇಲಾಖೆ
ಹುದ್ದೆಗಳುಅಸಿಸ್ಟೆಂಟ್​ ಪ್ರೋಗ್ರಾಮರ್​
ಒಟ್ಟು ಹುದ್ದೆಗಳು17
ಹುದ್ದೆಯ ಸ್ಥಳಭಾರತದಾದ್ಯಂತ
ವೇತನ7ನೇ ಹಂತ
ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ23-04-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ22-06-2022
ಶೈಕ್ಷಣಿಕ ಅರ್ಹತೆಪದವಿ
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಹಾಕುವ ಲಿಂಕ್ಇಲ್ಲಿ ನೇರವಾಗಿ ಅರ್ಜಿ ಹಾಕಿ

ಭಾರತದಾದ್ಯಂತ ಖಾಲಿ ಇರುವ 17 ಅಸಿಸ್ಟೆಂಟ್​​ ಪ್ರೋಗ್ರಾಮರ್ ಹುದ್ದೆಗಳ ಭರ್ತಿಗೆ ಭಾರತೀಯ ರೈಲ್ವೆ ಇಲಾಖೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಹುದ್ದೆಗೆ ತಕ್ಕ ಪದವಿ ಹಾಗೂ ಅನುಭವ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಹಾಕಬಹುದಾಗಿದೆ. ಅರ್ಜಿ ಹಾಕಲು ಜೂನ್​ 6 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 7ನೇ ಪೇ ಸ್ಕೆಲ್​ ಅಡಿಯಲ್ಲಿ ವೇತನ ನೀಡಲಾಗುತ್ತದೆ.

ಇಲಾಖೆ: ಭಾರತೀಯ ರೈಲ್ವೆ ಇಲಾಖೆ

ಹುದ್ದೆಗಳು: ಅಸಿಸ್ಟೆಂಟ್​​ ಪ್ರೋಗ್ರಾಮರ್

​ಒಟ್ಟು ಹುದ್ದೆಗಳು: 17

ಹುದ್ದೆಯ ಸ್ಥಳ: ಭಾರತದಾದ್ಯಂತ

ವೇತನ: 7ನೇ ಹಂತ

ಇದನ್ನೂ ಓದಿ: 275 ಹುದ್ದೆಗೆ ಅರ್ಜಿ ಹಾಕಲು ಇವತ್ತು ಲಾಸ್ಟ್​ ಡೇಟ್​ - ಬೇಗ ಅಪ್ಲೈ ಮಾಡಿ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 23-04-2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-06-2022

ಶೈಕ್ಷಣಿಕ ಅರ್ಹತೆ

ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಹಾಗೂ ಸಂಸ್ಥೆಯಿಂದ ಪದವಿ ಪೂರ್ಣಗೊಳಿಸಿರಬೇಕು.

ಅನುಭವ

ಅಭ್ಯರ್ಥಿಗಳು ಸರ್ಕಾರಿ ಅಥವಾ ಖಾಸಗಿ ಯಾವುದೇ ಸಂಸ್ತೆಯಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಅನುಭವವನ್ನು ಹೊಂದಿರಬೇಕು.

ವೆಬ್​ಸೈಟ್​: ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಹಾಕುವ ಲಿಂಕ್​:  ಇಲ್ಲಿ ನೇರವಾಗಿ ಅರ್ಜಿ ಹಾಕಿ

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ಆಯ್ಕೆ ಪ್ರಕ್ರಿಯೆ

ದಾಖಲಾತಿ ಪರಿಶೀಲನೆ

ನೇರ ಸಂದರ್ಶನ
Published by:Sandhya M
First published: