InStem Recruitment 2022: ಸೆಕ್ರೆಟರಿ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ, ಈಗಲೇ Apply ಮಾಡಿ

ಫೆಬ್ರವರಿ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
InStem Recruitment 2022: ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್(Institute for Stem Cell Biology and Regenerative Medicine) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಸೆಕ್ರೆಟರಿ ಅಸಿಸ್ಟೆಂಟ್(Secretary Assistant) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ instem.res.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್
ಹುದ್ದೆಯ ಹೆಸರುಸೆಕ್ರೆಟರಿ ಅಸಿಸ್ಟೆಂಟ್
ಒಟ್ಟು ಹುದ್ದೆ1
ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ
ವೇತನನಿಯಮಾನುಸಾರ
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ08/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ18/02/2022



ವಿದ್ಯಾರ್ಹತೆ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ರೆಟರಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.

ಇದನ್ನೂ ಓದಿ:HAL Recruitment 2022: ಹಿಂದೂಸ್ತಾನ್ ಏರೋನಾಟಿಕ್ಸ್​ ಲಿಮಿಟೆಡ್​​ನಲ್ಲಿ 85 ಟ್ರೇನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅನುಭವ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ರೆಟರಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಕನಿಷ್ಠ 1-2 ವರ್ಷ ಅನುಭವ ಹೊಂದಿರಬೇಕು.

ವಯೋಮಿತಿ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ರೆಟರಿ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 18, 2022ಕ್ಕೆ 35 ವರ್ಷ ಮೀರಿರಬಾರದು.

ಉದ್ಯೋಗದ ಸ್ಥಳ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ರೆಟರಿ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.

ವೇತನ:
ಇನ್‌ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್ ಬಯಾಲಜಿ ಮತ್ತು ರಿಜೆನೆರೇಟಿವ್ ಮೆಡಿಸಿನ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೆಕ್ರೆಟರಿ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಇದನ್ನೂ ಓದಿ:Anganwadi Jobs: ವಿಜಯಪುರದಲ್ಲಿ 171 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/02/2022
Published by:Latha CG
First published: