ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (Indian Oil Corporation Limited) ಉತ್ತರ ಪ್ರಾದೇಶಿಕ ಕೇಂದ್ರದ ವಿವಿಧ ರಾಜ್ಯಗಳಲ್ಲಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ
ಇಲಾಖೆ |
ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಉತ್ತರ ವಲಯ) |
ಹುದ್ದೆ |
ಟೆಕ್ನೀಷಿಯನ್ ಮತ್ತು ಟ್ರೇಡ್ ಅಪ್ರೆಂಟಿಸ್ |
ಸಂಖ್ಯೆ |
626 |
ವಿದ್ಯಾರ್ಹತೆ |
ಟ್ರೇಡ್ ಅಪ್ರೆಂಟಿಸ್ : ಸಂಬಂಧಿತ ವಿಷಯದಲ್ಲಿ ಐಟಿಐ ಪಾಸ್ ಆಗಿರಬೇಕು
ಟೆಕ್ನೀಷಿಯನ್ ಅಪ್ರೆಂಟಿಸ್: ಡಿಪ್ಲೋಮಾ |
ವಯೋಮಿತಿ |
ಕನಿಷ್ಠ 18 ವರ್ಷ , ಗರಿಷ್ಠ 24 ವರ್ಷ |
ಆನ್ಲೈನ್ ಅರ್ಜಿಗೆ ಕೊನೆ ದಿನಾಂಕ |
31-01-2022 |
ಅರ್ಜಿ ಸಲ್ಲಿಸುವ ಲಿಂಕ್ |
https://www.ioclrecruit.com/ |
ಆಯ್ಕೆ ಪ್ರಕ್ರಿಯೆ ಹೇಗೆ?
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 100 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ ಸಂದರ್ಶನ ನಡೆಸಿ, ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಕೆಲಸ ಹುಡುಕುತ್ತಿದ್ದೀರಾ? ಎಲ್ಲಾ ಬಗೆಯ ಕೆಲಸದ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ
ಇಲೆಕ್ಟ್ರಾನಿಕ್ಸ್, ಇನ್ಸ್ಟ್ರುಮೆಂಟ್, ಮೆಕ್ಯಾನಿಕ್, ಡಾಟಾ ಎಂಟ್ರಿ ಆಪರೇಟರ್, ಸಿವಿಲ್, ಫಿಟ್ಟರ್, ಇಲೆಕ್ಟ್ರಿಕ್ ಮತ್ತು ಇಲೆಕ್ಟ್ರಾನಿಕ್ಸ್ ವಿಭಾಗಗಳಲ್ಲಿ ನೇಮಕ ಮಾಡಲಾಗುತ್ತಿದ್ದು, ಅರ್ಜಿ ಸಲ್ಲಿಸಬಹುದು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ