IOCL Recruitment 2021: ಇಂಡಿಯನ್ ಆಯಿಲ್ ಕಾರ್ಪೊರೇಷನ್​ನಲ್ಲಿ ವಿವಿಧ ಹುದ್ದೆಗಳು ಖಾಲಿ; ಈಗಲೇ ಅರ್ಜಿ ಸಲ್ಲಿಸಿ

ಡಿಸೆಂಬರ್ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

IOCL

IOCL

  • Share this:
IOCL Recruitment 2021: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್(Indian Oil Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 300 ಟ್ರೇಡ್​ ಅಪ್ರೆಂಟಿಸ್(Trade Apprentice), ಟೆಕ್ನಿಷಿಯನ್ ಅಪ್ರೆಂಟಿಸ್(Technician Apprentice) ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ www.icol.com ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.









































ಸಂಸ್ಥೆಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆಯ ಹೆಸರುಟ್ರೇಡ್​ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್
ಒಟ್ಟು ಹುದ್ದೆಗಳು300
ವಿದ್ಯಾರ್ಹತೆ10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಐಟಿಐ
ಉದ್ಯೋಗದ ಸ್ಥಳಅಮರಾವತಿ, ಬೆಂಗಳೂರು, ಚೆನ್ನೈ, ಹೈದ್ರಾಬಾದ್​, ಪಾಂಡಿಚೇರಿ, ತಿರುವನಂತಪುರಂ
ವೇತನ ನಿಯಮಾನುಸಾರ
ಅರ್ಜಿ ಸಲ್ಲಿಸುವ ಬಗೆಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ10/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ27/12/2021



ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/12/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27/12/2021

ಇದನ್ನೂ ಓದಿ:NIFT Recruitment 2021: ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ₹ 56,100

ವಿದ್ಯಾರ್ಹತೆ:
ಟ್ರೇಡ್​ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಟ್ರೇಡ್​ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-24 ವರ್ಷದೊಳಗಿರಬೇಕು.

ಉದ್ಯೋಗದ ಸ್ಥಳ:
ಟ್ರೇಡ್​ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅಮರಾವತಿ, ಬೆಂಗಳೂರು, ಚೆನ್ನೈ, ಹೈದ್ರಾಬಾದ್​, ಪಾಂಡಿಚೇರಿ, ತಿರುವನಂತಪುರಂನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಇದನ್ನೂ ಓದಿ: Banking Jobs: ಸೆಂಟ್ರಲ್ ಬ್ಯಾಂಕ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 1 ಲಕ್ಷ

ವೇತನ:
ಟ್ರೇಡ್​ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
Published by:Latha CG
First published: