IRCTC Recruitment: ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿ ಆಹ್ವಾನ - ಇಲ್ಲಿದೆ ಸಂಪೂರ್ಣ ಮಾಹಿತಿ

Government Job: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಆಫ್‌ಲೈನ್‌ನಲ್ಲಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕಾರ್ಪೊರೇಟ್ ಕಚೇರಿ, IRCTC, ನವದೆಹಲಿಗೆ ಕಳುಹಿಸಬೇಕಾಗುತ್ತದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮವು (IRCTC) ಎಕ್ಸಿಕ್ಯುಟಿವ್, ಸೀನಿಯರ್ ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು, ಏಪ್ರಿಲ್ 18ರ ಒಳಗೆ ಆಫ್‌ಲೈನ್‌ನಲ್ಲಿ (Offline) ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.











































ಸಂಸ್ಥೆಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC)
ಹುದ್ದೆಗಳ ಸಂಖ್ಯೆ1
ಉದ್ಯೋಗ ಸ್ಥಳನವದೆಹಲಿ
ಹುದ್ದೆಯ ಹೆಸರುಎಕ್ಸಿಕ್ಯೂಟಿವ್, ಸೀನಿಯರ್ ಎಕ್ಸಿಕ್ಯೂಟಿವ್
ಸಂಬಳIRCTC ನಿಯಮಗಳ ಪ್ರಕಾರ
ಶೈಕ್ಷಣಿಕ ಅರ್ಹತೆIRCTC ನೇಮಕಾತಿ ನಿಯಮಗಳ ಪ್ರಕಾರ
ಕೆಲಸದ ಅವಧಿ3 ವರ್ಷಗಳು
ವಯೋಮಿತಿಗರಿಷ್ಠ ವಯಸ್ಸು 55 ವರ್ಷ
ಇ-ಮೇಲ್ ಐಡಿdeputation@irctc.com
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ18-04-2022

ಎಕ್ಸಿಕ್ಯುಟಿವ್, ಸೀನಿಯರ್ ಕಾರ್ಯನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಅರ್ಜಿ ಆಹ್ವಾನಿಸಿದ್ದು, ಹುದ್ದೆಗೆ ಸಮನಾದ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 42 ಸಾವಿರ ಸಂಬಳ

ಸಂಸ್ಥೆಯ ಹೆಸರು: ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (IRCTC)

ಹುದ್ದೆಗಳ ಸಂಖ್ಯೆ: 1

ಉದ್ಯೋಗ ಸ್ಥಳ: ನವದೆಹಲಿ

ಹುದ್ದೆಯ ಹೆಸರು: ಎಕ್ಸಿಕ್ಯೂಟಿವ್, ಸೀನಿಯರ್ ಎಕ್ಸಿಕ್ಯೂಟಿವ್

ಸಂಬಳ: IRCTC ನಿಯಮಗಳ ಪ್ರಕಾರ

ಶೈಕ್ಷಣಿಕ ಅರ್ಹತೆ: IRCTC ನೇಮಕಾತಿ ನಿಯಮಗಳ ಪ್ರಕಾರ

ಅನುಭವದ ವಿವರಗಳು

ಅಭ್ಯರ್ಥಿಗಳು ವಿವಿಧ ಸಾಮರ್ಥ್ಯಗಳಲ್ಲಿ ಜಿಇಎಂ ಮೂಲಕ 5 ವರ್ಷಗಳ ಇ-ಟೆಂಡರಿಂಗ್/ಪ್ರೊಕ್ಯೂರ್‌ಮೆಂಟ್ ಅನುಭವವನ್ನು ಹೊಂದಿರಬೇಕು.

ಅಧಿಕಾರಾವಧಿಯ ವಿವರಗಳು: 3 ವರ್ಷಗಳು

ವಯಸ್ಸಿನ ಮಿತಿ: ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 55 ವರ್ಷಗಳಿಗಿಂತ ಕಡಿಮೆಯಿರಬೇಕು.

ವಯಸ್ಸಿನ ಸಡಿಲಿಕೆ:

ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮದ ನಿಯಮಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಆಫ್‌ಲೈನ್‌ನಲ್ಲಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಕಾರ್ಪೊರೇಟ್ ಕಚೇರಿ, IRCTC, ನವದೆಹಲಿಗೆ ಕಳುಹಿಸಬೇಕಾಗುತ್ತದೆ. ಅರ್ಜಿಯ ಸ್ಕ್ಯಾನ್ ಮಾಡಿದ ಪ್ರತಿಯನ್ನು ಇಮೇಲ್ ಮೂಲಕ deputation@irctc.com ಗೆ ಕಳುಹಿಸಬಹುದು.

ವೆಬ್​ಸೈಟ್​: irctc.co.in

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15-03-2022

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18-04-2022

ಇತರ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಕಳುಹಿಸುವ ವಿಳಾಸ:

ಕಾರ್ಪೊರೇಟ್ ಕಚೇರಿ,

IRCTC, ನವದೆಹಲಿಗೆ
Published by:Sandhya M
First published: