IWST Recruitment: ಪ್ರಾಜೆಕ್ಟ್ ಅಸಿಸ್ಟೆಂಟ್ ಸೇರಿ 7 ಹುದ್ದೆ ಭರ್ತಿಗೆ ಆದೇಶ - ಮಾರ್ಚ್ 28ರಂದು ನೇರ ಸಂದರ್ಶನ

Job News: ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಇಂಟರ್ವ್ಯೂಗೆ ಮಾರ್ಚ್ 28ರಂದು ಬೆಳಿಗ್ಗೆ 10.30 ಕ್ಕೆ ಹಾಜರಾಗಬಹುದು. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಜೂನಿಯರ್ ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿಯು (IWST)  ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವಾಕ್-ಇನ್-ಇಂಟರ್ವ್ಯೂ (Walk- In) ಗೆ ಹಾಜರಾಗಬಹುದು. ಕರ್ನಾಟಕ ಸರ್ಕಾರದಲ್ಲಿ (Government Of Karnataka)  ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಮಾರ್ಚ್ 28ರಂದು ನೇರ ಸಂದರ್ಶನ ನಡೆಸಲಾಗುತ್ತದೆ.







































ಸಂಸ್ಥೆಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ (IWST)
ಹುದ್ದೆಗಳ ಸಂಖ್ಯೆ6
ಉದ್ಯೋಗ ಸ್ಥಳಬೆಂಗಳೂರು - ಕರ್ನಾಟಕ
ಹುದ್ದೆಯ ಹೆಸರುಜೂನಿಯರ್ ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್
ವೇತನರೂ.19000-20000/- ಪ್ರತಿ ತಿಂಗಳು
ವಿದ್ಯಾರ್ಹತೆM.Sc, B.Sc
ವಯೋಮಿತಿಗರಿಷ್ಠ 28
ವಾಕ್-ಇನ್ ದಿನಾಂಕ28-03-2022 10:30 AM
ವೆಬ್​ಸೈಟ್​iwst.icfre.gov.in

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿಯು ಜೂನಿಯರ್ ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಮಾರ್ಚ್ 28ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಜೂನಿಯರ್ ಪ್ರಾಜೆಕ್ಟ್ ಫೆಲೋ ಹುದ್ದೆಗೆ ಎಂಎಸ್ಸಿ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಬಿಎಸ್ಸಿ ಪೂರ್ಣಗೊಳಿಸಿದ 28 ವರ್ಷ ಒಳಗಿನ ಅಭ್ಯರ್ಥಿಗಳಿಗೆ ಅವಕಾಶವಿದೆ. ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.19000-20000/-  ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ (IWST)

ಹುದ್ದೆಗಳ ಸಂಖ್ಯೆ: 6

ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ





















ಹುದ್ದೆಸಂಖ್ಯೆವೇತನಶೈಕ್ಷಣಿಕ ಅರ್ಹತೆ
ಜೂನಿಯರ್ ಪ್ರಾಜೆಕ್ಟ್ ಫೆಲೋ5ರೂ.20000/-ಫಾರೆಸ್ಟ್ರಿ, ಕೃಷಿ, ಲೈಫ್ ಸೈನ್ಸಸ್‌ನಲ್ಲಿ M.Sc
ಪ್ರಾಜೆಕ್ಟ್ ಅಸಿಸ್ಟೆಂಟ್1ರೂ.19000/-ಲೈಫ್ ಸೈನ್ಸಸ್‌ನಲ್ಲಿ ಪದವಿ, ಬಿ.ಎಸ್ಸಿ

ಹುದ್ದೆಯ ಹೆಸರು: ಜೂನಿಯರ್ ಪ್ರಾಜೆಕ್ಟ್ ಫೆಲೋ, ಪ್ರಾಜೆಕ್ಟ್ ಅಸಿಸ್ಟೆಂಟ್

ವೇತನ: ರೂ.19000-20000/- ಪ್ರತಿ ತಿಂಗಳು

ಇದನ್ನೂ ಓದಿ: ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 8 ಸಾವಿರ ಸ್ಟೈಫಂಡ್

ಹುದ್ದೆಯ ವಿವರ

ಜೂನಿಯರ್ ಪ್ರಾಜೆಕ್ಟ್ ಫೆಲೋ: 5

ಪ್ರಾಜೆಕ್ಟ್ ಅಸಿಸ್ಟೆಂಟ್: 1

ಶೈಕ್ಷಣಿಕ ಅರ್ಹತೆ
ಜೂನಿಯರ್ ಪ್ರಾಜೆಕ್ಟ್ ಫೆಲೋ: ಫಾರೆಸ್ಟ್ರಿ, ಕೃಷಿ, ಲೈಫ್ ಸೈನ್ಸಸ್‌ನಲ್ಲಿ M.Sc

ಪ್ರಾಜೆಕ್ಟ್ ಅಸಿಸ್ಟೆಂಟ್: ಲೈಫ್ ಸೈನ್ಸಸ್‌ನಲ್ಲಿ ಪದವಿ, ಬಿ.ಎಸ್ಸಿ

 ವಯಸ್ಸಿನ ಮಿತಿ:

ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ & ಟೆಕ್ನಾಲಜಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 28 ವರ್ಷಗಳು.

ವಯಸ್ಸಿನ ಸಡಿಲಿಕೆ:

SC/ST/PH/ಮಹಿಳೆ/OBC ಅಭ್ಯರ್ಥಿಗಳು: 05 ವರ್ಷಗಳು

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ವೇತನ ವಿವರ

ಜೂನಿಯರ್ ಪ್ರಾಜೆಕ್ಟ್ ಫೆಲೋ : ರೂ.20000/-

ಯೋಜನಾ ಸಹಾಯಕ : ರೂ.19000/-

ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ವಾಕ್-ಇನ್-ಇಂಟರ್ವ್ಯೂಗೆ ಮಾರ್ಚ್ 28ರಂದು ಬೆಳಿಗ್ಗೆ 10.30 ಕ್ಕೆ ಹಾಜರಾಗಬಹುದು.

ವಾಕ್​ ಇನ್ ನಡೆಯುವ ವಿಳಾಸ

ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿ,

P.O. ಮಲ್ಲೇಶ್ವರಂ,

ಬೆಂಗಳೂರು - 560003,

ಕರ್ನಾಟಕ

ವೆಬ್ಸೈಟ್​: iwst.icfre.gov.in 

ಇತರ ಹುದ್ದೆಗಳ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 14-03-2022

ವಾಕ್-ಇನ್ ದಿನಾಂಕ: 28-03-2022 10:30 AM
Published by:Sandhya M
First published: