JNCASR Recruitment: ಜವಾಹರಲಾಲ್ ನೆಹರು​ ಸೈಂಟಿಫಿಕ್​ ರಿಸರ್ಚ್​​ ಸೆಂಟರ್​ನಲ್ಲಿದೆ ಉದ್ಯೋಗ; ಇಲ್ಲಿದೆ ವಿವರ

ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಜೂನ್​ 30 ರೊಳಗೆ ಅಭ್ಯರ್ಥಿಗಳು ಮೇಲ್​ ಮೂಲಕ ಅರ್ಜಿ ಸಲ್ಲಿಸಬಹುದು.

JNCASR

JNCASR

  • Share this:
    ಬೆಂಗಳೂರಿನ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಲ್ಲಿ (Jawaharlal Nehru Centre For Advanced Scientific Research) ಸಂಶೋಧಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 3 ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಭರ್ತಿಗೆ ಸಂಸ್ಥೆ ಮುಂದಾಗಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಜೂನ್​ 30 ರೊಳಗೆ ಅಭ್ಯರ್ಥಿಗಳು ಮೇಲ್​ ಮೂಲಕ ಅರ್ಜಿ ಸಲ್ಲಿಸಬಹುದು.

    ಸಂಸ್ಥೆಯ ಹೆಸರು: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR)
    ಹುದ್ದೆಗಳ ಸಂಖ್ಯೆ: 3
    ಹುದ್ದೆಯ ಹೆಸರು: ಸಂಶೋಧನ ಸಹಾಯಕರು
    ಉದ್ಯೋಗ ಸ್ಥಳ: ಬೆಂಗಳೂರು
    ವೇತನ: 31000-54000 ರೂ ಪ್ರತಿ ತಿಂಗಳು



























    ಹುದ್ದೆಹುದ್ದೆ ಸಂಖ್ಯೆವಯೋಮಿತಿವೇತನ
    ರಿಸರ್ಚ್ ಅಸೋಸಿಯೇಟ್1ಗರಿಷ್ಠ 35 ವರ್ಷ47 ಸಾವಿರ ರೂ ಮಾಸಿಕ
    ಜೂನಿಯರ್ ರಿಸರ್ಚ್ ಫೆಲೋ (JRF)1ಗರಿಷ್ಠ 28 ವರ್ಷ32 ಸಾವಿರ ರೂ ಮಾಸಿಕ
    ರಿಸರ್ಚ್ ಅಸೋಸಿಯೇಟ್ (SERB)1ಗರಿಷ್ಠ 35 ವರ್ಷ47000-54000 ರೂ ಮಾಸಿಕ

    ವಿದ್ಯಾರ್ಹತೆ

    ರಿಸರ್ಚ್ ಅಸೋಸಿಯೇಟ್: ಪಿಎಚ್​ಡಿ
    ಸೀನಿಯರ್ ರಿಸರ್ಚ್ ಫೆಲೋ (SRF): ಪದವಿ, ಸ್ನಾತಕೋತ್ತರ ಪದವಿ
    ರಿಸರ್ಚ್ ಅಸೋಸಿಯೇಟ್ (SERB): ಎಂಇ ಅಥವಾ ಎಂಟೆಕ್​, ಎಂ ಫಾರ್ಮ್​​ಎಂಡಿ, ಎಂಎಸ್​, ಎಂಡಿಎಸ್​, ಪಿಎಚ್​ಡಿ.

    ಇದನ್ನು ಓದಿ: ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

    ವಯೋಮಿತಿ ಸಡಿಲಿಕೆ:
    ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನಿಯಮಗಳ ಪ್ರಕಾರ

    ಆಯ್ಕೆ ಪ್ರಕ್ರಿಯೆ
    ಅರ್ಹತೆ, ಅನುಭವ ಮತ್ತು ಸಂದರ್ಶನ

    ಅರ್ಜಿ ಸಲ್ಲಿಕೆ ವಿಧಾನ
    ಇಮೇಲ್​ ಮುಖಾಂತರ

    ಇಮೇಲ್​ ವಿಳಾಸ
    ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ,  ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಈ ಮೇಲ್ ಐಡಿಗೆ  tgrlab2008@gmail.com ಮತ್ತು ಉಳಿದ ಹುದ್ದೆಗಳಿಗೆ sganesh@jncasr.ac.in ಗೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬಹುದು.

    ಇದನ್ನು ಓದಿ: ಬಿಇಎಲ್​​ನಲ್ಲಿ 43 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ; ತಿಂಗಳಿಗೆ 50 ಸಾವಿರ ರೂ ವೇತನ

    ಪ್ರಮುಖ ದಿನಾಂಕಗಳು:
    ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: ಜೂನ್​ 21, 2022
    ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: ಜುಲೈ 1, 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ವೆಬ್‌ಸೈಟ್: jncasr.ac.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ
    -ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ
    -ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
    ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ಈ ಇಮೇಲ್ ವಿಳಾಸಕ್ಕೆ tgrlab2008@gmail.com ಮತ್ತು sganesh@jncasr.ac.in ಅಭ್ಯರ್ಥಿಗಳು ಮೇಲ್​ ಮಾಡಬೇಕಿದೆ
    Published by:Seema R
    First published: