Job Alert: ಬೆಳಗಾವಿ ಸ್ಮಾರ್ಟ್​ ಸಿಟಿ ಲಿಮಿಟೆಡ್​​ನಲ್ಲಿ 10 ಹುದ್ದೆಗಳು ಖಾಲಿ, ಎಂಜಿನಿಯರಿಂಗ್​ ಆದವರು ಅರ್ಜಿ ಸಲ್ಲಿಸಿ

ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 

ಬೆಳಗಾವಿ ಸ್ಮಾರ್ಟ್​ ಸಿಟಿ ಲಿಮಿಟೆಡ್

ಬೆಳಗಾವಿ ಸ್ಮಾರ್ಟ್​ ಸಿಟಿ ಲಿಮಿಟೆಡ್

  • Share this:
BSCL Recruitment 2022: ಬೆಳಗಾವಿ ಸ್ಮಾರ್ಟ್​ ಸಿಟಿ ಲಿಮಿಟೆಡ್ (Belagavi Smart City Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 10 ಇಂಟರ್ನಿ (Internship)​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 18 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.  ಹೆಚ್ಚಿನ ಮಾಹಿತಿಗಾಗಿ bscl.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.ಸಂಸ್ಥೆಬೆಳಗಾವಿ ಸ್ಮಾರ್ಟ್​ ಸಿಟಿ ಲಿಮಿಟೆಡ್​
ಹುದ್ದೆಯ ಹೆಸರು ಇಂಟರ್ನಿ
ಒಟ್ಟು ಹುದ್ದೆಗಳು 10
ವಿದ್ಯಾರ್ಹತೆಎಂಜಿನಿಯರಿಂಗ್​
ಸ್ಟೆಫಂಡ್ಮಾಸಿಕ ₹5000
ಉದ್ಯೋಗದ ಸ್ಥಳಬೆಳಗಾವಿ
ಅರ್ಜಿ ಸಲ್ಲಿಕೆ ವಿಧಾನಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ11/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ18/01/2022

ಹುದ್ದೆಯ ಮಾಹಿತಿ:
ಸಿವಿಲ್ ಎಂಜಿನಿಯರಿಂಗ್ 8
ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್-2

ಇದನ್ನೂ ಓದಿ: Government Job: ಧಾರವಾಡ ಜಿಲ್ಲಾ ಪಂಚಾಯತ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, B. Com ಪದವೀಧರರಿಗೆ ಅವಕಾಶ

ವಿದ್ಯಾರ್ಹತೆ:
ಬೆಳಗಾವಿ ಸ್ಮಾರ್ಟ್​ ಸಿಟಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಇಂಟರ್ನ್​ಶಿಪ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು BSCL ನೇಮಕಾತಿ ನಿಯಮಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ:
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಯಮಗಳ ಪ್ರಕಾ,ರ ಆಯಾಯ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: STPI Recruitment 2022: ಬೆಂಗಳೂರಿನಲ್ಲಿ 18 ವಿವಿಧ ಹುದ್ದೆಗಳು ಖಾಲಿ, ಮಾಸಿಕ ವೇತನ ₹ 1,42,000

ಅರ್ಜಿ ಶುಲ್ಕ:
ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್ ನಿಯಮಗಳ ಪ್ರಕಾರ, ಇಂಟರ್ನ್​ಶಿಪ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್​

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 18/01/2022
Published by:Latha CG
First published: