• Home
  • »
  • News
  • »
  • jobs
  • »
  • JOB ALERT: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

JOB ALERT: ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕುದುರೆಮುಖ ಕಬ್ಬಿಣದ ಅದಿರು ಕಂಪನಿ

ಕುದುರೆಮುಖ ಕಬ್ಬಿಣದ ಅದಿರು ಕಂಪನಿ

ಒಟ್ಟು 17 ಚೀಫ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಹಾಕಿ. ಡಿಸೆಂಬರ್ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

  • News18 Kannada
  • Last Updated :
  • Bangalore [Bangalore], India
  • Share this:

KIOCL Recruitment 2022 : ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್(Kudremukh Iron Ore Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 ಚೀಫ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಹಾಕಿ. ಡಿಸೆಂಬರ್ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ.


ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್
ಹುದ್ದೆಯ ಹೆಸರುಚೀಫ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್
ಒಟ್ಟು ಹುದ್ದೆ17
ವೇತನನಿಯಮಾನುಸಾರ
ಸ್ಥಳಬೆಂಗಳೂರು
ಅರ್ಜಿ ಸಲ್ಲಿಕೆ ಬಗೆಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ09/11/2022
ಅರ್ಜಿ ಸಲ್ಲಿಸಲು ಕೊನೆ ದಿನ03/12/2022


ಹುದ್ದೆಯ ಮಾಹಿತಿ:


ಚೀಫ್ ಜನರಲ್ ಮ್ಯಾನೇಜರ್ (ಮೈನಿಂಗ್)-1
ಜನರಲ್ ಮ್ಯಾನೇಜರ್ (ಫೈನಾನ್ಸ್​)-1
ಜನರಲ್ ಮ್ಯಾನೇಜರ್ (ಮೆಟಿರಿಯಲ್ಸ್)-1
ಜನರಲ್ ಮ್ಯಾನೇಜರ್ (ಕಮರ್ಷಿಯಲ್)-1
ಡೆಪ್ಯುಟಿ ಜನರಲ್ ಮ್ಯಾನೇಜರ್ (ಫೈನಾನ್ಸ್​)-1
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಎಲೆಕ್ಟ್ರಿಕಲ್)-2
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ (ಮೈನಿಂಗ್)-1
ಸೀನಿಯರ್ ಮ್ಯಾನೇಜರ್ (ಟ್ರೇನಿಂಗ್ & ಸೇಫ್ಟಿ)-2
ಸೀನಿಯರ್ ಮ್ಯಾನೇಜರ್ (ಕಮರ್ಷಿಯಲ್)-1
ಮೆಡಿಕಲ್ ಸೂಪರಿಂಡೆಂಟೆಂಟ್-1
ಡೆಪ್ಯುಟಿ ಮ್ಯಾನೇಜರ್(ಜೂಯಾಲಜಿ)-1
ಡೆಪ್ಯುಟಿ ಮ್ಯಾನೇಜರ್ (ಸ್ಟ್ರಕ್ಚರಲ್)-1
ಅಸಿಸ್ಟೆಂಟ್ ಮ್ಯಾನೇಜರ್ (ಸರ್ವೇ)-1
ಕನ್ಸಲ್ಟೆಂಟ್ (ನಿವೃತ್ತ)-2


ಇದನ್ನೂ ಓದಿ: BSNL Recruitment 2022: ಡಿಪ್ಲೋಮಾ ಪಾಸಾಗಿದ್ರೆ BSNLನಲ್ಲಿದೆ ಉದ್ಯೋಗ, ಇಲ್ಲಿ ಅಪ್ಲೈ ಮಾಡಿ


ಅರ್ಹತಾ ಮಾನದಂಡಗಳೇನು?


ವಿದ್ಯಾರ್ಹತೆ:
ಅಭ್ಯರ್ಥಿಗಳು ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.


ವಯೋಮಿತಿ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸಿರಬೇಕು.


ವಯೋಮಿತಿ ಸಡಿಲಿಕೆ:
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.


ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಇದನ್ನೂ ಓದಿ: Government Job: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿದೆ ಬಂಪರ್ ಉದ್ಯೋಗ, ಈಗಲೇ Apply ಮಾಡಿ


ಅರ್ಜಿ ಸಲ್ಲಿಸುವುದು ಹೇಗೆ?


ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 09/11/2022
ಅರ್ಜಿ ಸಲ್ಲಿಸಲು ಕೊನೆ ದಿನ: 03/12/2022

Published by:Latha CG
First published: