• Home
  • »
  • News
  • »
  • jobs
  • »
  • JOB ALERT: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಕೆಲಸ ಖಾಲಿ ಇದೆ, ಡಿಗ್ರಿ ಪಾಸಾದವರಿಗೆ ಅವಕಾಶ

JOB ALERT: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ಕೆಲಸ ಖಾಲಿ ಇದೆ, ಡಿಗ್ರಿ ಪಾಸಾದವರಿಗೆ ಅವಕಾಶ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಒಟ್ಟು 2 ಪ್ರೋಗ್ರಾಂ ಮ್ಯಾನೇಜರ್(Programme Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ನವೆಂಬರ್ 13 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

  • Share this:

    KHPT Recruitment 2022: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರೋಗ್ರಾಂ ಮ್ಯಾನೇಜರ್(Programme Manager) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ನವೆಂಬರ್ 13 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ನವದೆಹಲಿ(New Delhi)ಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್
    ಹುದ್ದೆಯ ಹೆಸರುಪ್ರೋಗ್ರಾಂ ಮ್ಯಾನೇಜರ್
    ಒಟ್ಟು ಹುದ್ದೆ2
    ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ
    ಸ್ಥಳನವದೆಹಲಿ
    ವೇತನನಿಯಮಾನುಸಾರ
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್​
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ28/10/2022
    ಅರ್ಜಿ ಸಲ್ಲಿಸಲು ಕೊನೆ ದಿನ13/11/2022


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ/ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: IBPS Recruitment: 710 ವಿಶೇಷಾಧಿಕಾರಿ ಹುದ್ದೆಗಳ ನೇಮಕಾತಿ, ಪದವಿ ಆಗಿದ್ರೆ ಕೂಡಲೇ ಅರ್ಜಿ ಹಾಕಿ


    ವಯೋಮಿತಿ:
    ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


    ವಯೋಮಿತಿ ಸಡಿಲಿಕೆ:
    ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್​ ಐಡಿ jobs@khpt.org ಗೆ ಕಳುಹಿಸಬೇಕು.


    ಇದನ್ನೂ ಓದಿ: Government Job: SSLC, ITI ಪಾಸಾದವರಿಗೆ ಬಂಪರ್ ಉದ್ಯೋಗ, ತಿಂಗಳಿಗೆ 69 ಸಾವಿರ ಸಂಬಳ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 28/10/2022
    ಅರ್ಜಿ ಸಲ್ಲಿಸಲು ಕೊನೆ ದಿನ: 13/11/2022

    Published by:Latha CG
    First published: