• Home
  • »
  • News
  • »
  • jobs
  • »
  • JOB ALERT: ಬೆಂಗಳೂರಿನಲ್ಲಿ ಲೈಬ್ರರಿಯನ್ ಹುದ್ದೆ ಖಾಲಿ, ತಿಂಗಳಿಗೆ 2.18 ಲಕ್ಷ ಸಂಬಳ

JOB ALERT: ಬೆಂಗಳೂರಿನಲ್ಲಿ ಲೈಬ್ರರಿಯನ್ ಹುದ್ದೆ ಖಾಲಿ, ತಿಂಗಳಿಗೆ 2.18 ಲಕ್ಷ ಸಂಬಳ

ಐಐಎಸ್​ಸಿ ಬೆಂಗಳೂರು

ಐಐಎಸ್​ಸಿ ಬೆಂಗಳೂರು

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಲೈಬ್ರರಿ ಸೈನ್ಸ್​/ ಇನ್ಫರ್ಮೇಶನ್ ಸೈನ್ಸ್​/ ಡಾಕ್ಯುಮೆಂಟೇಶನ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

  • Share this:

    IISc Recruitment 2022: ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science) ಖಾಲಿ ಇರುವ 1 ಲೈಬ್ರರಿಯನ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ(Bengaluru) ಕೆಲಸ ಮಾಡಲು ಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ನವೆಂಬರ್ 18, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ವಿಜ್ಞಾನ ಸಂಸ್ಥೆ
    ಹುದ್ದೆಯ ಹೆಸರುಲೈಬ್ರರಿಯನ್
    ಒಟ್ಟು ಹುದ್ದೆ1
    ವಿದ್ಯಾರ್ಹತೆಸ್ನಾತಕೋತ್ತರ ಪದವಿ
    ಸ್ಥಳಬೆಂಗಳೂರು
    ವೇತನಮಾಸಿಕ ₹ 1,44,200-2,18,200
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ29/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನ18/11/2022


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಲೈಬ್ರರಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಲೈಬ್ರರಿ ಸೈನ್ಸ್​/ ಇನ್ಫರ್ಮೇಶನ್ ಸೈನ್ಸ್​/ ಡಾಕ್ಯುಮೆಂಟೇಶನ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: KMDS Recruitment 2022: ಕರ್ನಾಟಕ ಮುನ್ಸಿಪಲ್ ಡಾಟಾ ಸೊಸೈಟಿಯಲ್ಲಿ 27 ಹುದ್ದೆಗಳಿಗೆ ಅರ್ಜಿ ಆಹ್ವಾನ


    ವಯೋಮಿತಿ:
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಲೈಬ್ರರಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 18, 2022ಕ್ಕೆ 55 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಲೈಬ್ರರಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ವಯೋಮಿತಿ ಸಡಿಲಿಕೆ ಇರುತ್ತದೆ.


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಇದನ್ನೂ ಓದಿ: Bengaluru Jobs: JRF ಹುದ್ದೆಗೆ ಅರ್ಜಿ ಆಹ್ವಾನ, ತಿಂಗಳಿಗೆ 31 ಸಾವಿರ ಸಂಬಳ, ನವೆಂಬರ್ 29ಕ್ಕೆ ಸಂದರ್ಶನ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 29/10/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 18/11/2022

    Published by:Latha CG
    First published: