• Home
  • »
  • News
  • »
  • jobs
  • »
  • JOB ALERT: ನೀವು Ph.D ಮಾಡಿದ್ರೆ ಬೆಂಗಳೂರಿನಲ್ಲಿದೆ ಉದ್ಯೋಗ, ತಿಂಗಳಿಗೆ 47 ಸಾವಿರ ಸಂಬಳ

JOB ALERT: ನೀವು Ph.D ಮಾಡಿದ್ರೆ ಬೆಂಗಳೂರಿನಲ್ಲಿದೆ ಉದ್ಯೋಗ, ತಿಂಗಳಿಗೆ 47 ಸಾವಿರ ಸಂಬಳ

ಜವಾಹರ್​ಲಾಲ್​ ನೆಹರು ಸೆಂಟರ್ ಫಾರ್ ಅಡ್ವಾನ್ಸ್​ಡ್ ಸೈಂಟಿಫಿಕ್ ರಿಸರ್ಚ್

ಜವಾಹರ್​ಲಾಲ್​ ನೆಹರು ಸೆಂಟರ್ ಫಾರ್ ಅಡ್ವಾನ್ಸ್​ಡ್ ಸೈಂಟಿಫಿಕ್ ರಿಸರ್ಚ್

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ saritagasti@gmail.com ಗೆ ನವೆಂಬರ್ 18, 2022ರೊಳಗೆ ಕಳುಹಿಸಬೇಕು.

  • Share this:

    JNCASR Recruitment 2022: ಜವಾಹರ್​ಲಾಲ್​ ನೆಹರು ಸೆಂಟರ್ ಫಾರ್ ಅಡ್ವಾನ್ಸ್​ಡ್ ಸೈಂಟಿಫಿಕ್ ರಿಸರ್ಚ್(Jawaharlal Nehru Centre For Advanced Scientific Research)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ರಿಸರ್ಚ್​ ಅಸೋಸಿಯೇಟ್(Research Associate) ಹುದ್ದೆ ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಹಾಕಿ. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಮಾಡಬಯಸುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ನವೆಂಬರ್ 18 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಕೂಡಲೇ ಇ-ಮೇಲ್(E-Mail) ಮಾಡಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಜವಾಹರ್​ಲಾಲ್​ ನೆಹರು ಸೆಂಟರ್ ಫಾರ್ ಅಡ್ವಾನ್ಸ್​ಡ್ ಸೈಂಟಿಫಿಕ್ ರಿಸರ್ಚ್
    ಹುದ್ದೆಯ ಹೆಸರುರಿಸರ್ಚ್​ ಅಸೋಸಿಯೇಟ್
    ಒಟ್ಟು ಹುದ್ದೆ1
    ವಿದ್ಯಾರ್ಹತೆಪಿಎಚ್​.ಡಿ
    ವೇತನಮಾಸಿಕ ₹ 47,000
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ07/11/2022
    ಅರ್ಜಿ ಸಲ್ಲಿಸಲು ಕೊನೆ ದಿನ18/11/2022


    ಅರ್ಹತಾ ಮಾನದಂಡಗಳೇನು?


    ವಿದ್ಯಾರ್ಹತೆ:
    ಜವಾಹರ್​ಲಾಲ್​ ನೆಹರು ಸೆಂಟರ್ ಫಾರ್ ಅಡ್ವಾನ್ಸ್​ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಮಂಡಳಿಯಿಂದ ಕಡ್ಡಾಯವಾಗಿ ಕೆಮಿಕಲ್ ಸೈನ್ಸ್​​ನಲ್ಲಿ ಪಿಎಚ್​.ಡಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: JOBS: ಚಿಕ್ಕಮಗಳೂರಿನಲ್ಲಿದೆ ಸರ್ಕಾರಿ ಕೆಲಸ-ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ


    ವಯೋಮಿತಿ:
    ಜವಾಹರ್​ಲಾಲ್​ ನೆಹರು ಸೆಂಟರ್ ಫಾರ್ ಅಡ್ವಾನ್ಸ್​ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.


    ವಯೋಮಿತಿ ಸಡಿಲಿಕೆ:
    ಜವಾಹರ್​ಲಾಲ್​ ನೆಹರು ಸೆಂಟರ್ ಫಾರ್ ಅಡ್ವಾನ್ಸ್​ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ರಿಸರ್ಚ್​ ಅಸೋಸಿಯೇಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಶುಲ್ಕ:
    ಯಾವುದೇ ಅರ್ಜಿ ಶುಲ್ಕ ಇಲ್ಲ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ saritagasti@gmail.com ಗೆ ನವೆಂಬರ್ 18, 2022ರೊಳಗೆ ಕಳುಹಿಸಬೇಕು.


    ಇದನ್ನೂ ಓದಿ: Government Job: ಬೆಳಗಾವಿ ಜಿಲ್ಲಾ ಪಂಚಾಯತ್​​ನಲ್ಲಿ SSLC ಪಾಸಾದವರಿಗೆ ಬಂಪರ್ ಉದ್ಯೋಗ, ಈಗಲೇ ಅರ್ಜಿ ಸಲ್ಲಿಸಿ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 07/11/2022
    ಇ-ಮೇಲ್ ಮಾಡಲು ಕೊನೆ ದಿನ : 18/11/2022

    Published by:Latha CG
    First published: