• Home
  • »
  • News
  • »
  • jobs
  • »
  • Job Alert: 12 ಲಕ್ಷ ಸ್ಯಾಲರಿ ಪ್ಯಾಕೇಜ್- ಡಿಗ್ರಿ ಪಾಸಾದವರಿಗೆ ಬೆಂಗಳೂರಿನಲ್ಲಿ ಬಂಪರ್ ಉದ್ಯೋಗ

Job Alert: 12 ಲಕ್ಷ ಸ್ಯಾಲರಿ ಪ್ಯಾಕೇಜ್- ಡಿಗ್ರಿ ಪಾಸಾದವರಿಗೆ ಬೆಂಗಳೂರಿನಲ್ಲಿ ಬಂಪರ್ ಉದ್ಯೋಗ

IIMB

IIMB

ಫೆಬ್ರವರಿ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.

  • Share this:

IIMB Recruitment 2023: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು(Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಅಸೋಸಿಯೇಟ್ ಮ್ಯಾನೇಜರ್ & ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ. ಫೆಬ್ರವರಿ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್(Online) ಮೂಲಕ ಅರ್ಜಿ ಹಾಕಬೇಕು.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು
ಹುದ್ದೆಅಸೋಸಿಯೇಟ್ ಮ್ಯಾನೇಜರ್ & ಅಸಿಸ್ಟೆಂಟ್ ಮ್ಯಾನೇಜರ್
ಒಟ್ಟು ಹುದ್ದೆ2
ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ
ವೇತನ7 ಲಕ್ಷ-12.30 ಲಕ್ಷ (ವಾರ್ಷಿಕ ಪ್ಯಾಕೇಜ್)
ಉದ್ಯೋಗದ ಸ್ಥಳಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನಫೆಬ್ರವರಿ 6, 2023

ವಿದ್ಯಾರ್ಹತೆ:
ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ/ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


ಇದನ್ನೂ ಓದಿ: IIIT ಧಾರವಾಡದಲ್ಲಿ ಕೆಲಸ ಖಾಲಿ ಇದೆ- ಈಗಲೇ ರೆಸ್ಯೂಮ್ ಕಳುಹಿಸಿ


ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು ಎಂದು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


ವೇತನ:
ಅಸಿಸ್ಟೆಂಟ್ ಮ್ಯಾನೇಜರ್- 7 ಲಕ್ಷ-9.20 ಲಕ್ಷ (ವಾರ್ಷಿಕ ಪ್ಯಾಕೇಜ್)
ಅಸೋಸಿಯೇಟ್ ಮ್ಯಾನೇಜರ್ - 10.70 ಲಕ್ಷ-12.30 ಲಕ್ಷ (ವಾರ್ಷಿಕ ಪ್ಯಾಕೇಜ್)


ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇಲ್ಲ.



ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ


ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.


ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/01/2023
ಅರ್ಜಿ ಸಲ್ಲಿಸಲು ಕೊನಯ ದಿನ: ಫೆಬ್ರವರಿ 6, 2023

Published by:Latha CG
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು