JOBS: ಬೆಳಗಾವಿಯಲ್ಲಿ ಲೈಬ್ರರಿ ಮೇಲ್ವಿಚಾರಕ ಹುದ್ದೆ ಖಾಲಿ, ತಿಂಗಳಿಗೆ ₹ 12,000 ಸಂಬಳ, SSLC ಪಾಸಾದವರಿಗೆ ಅವಕಾಶ

ಜನವರಿ 14ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​ಲೈನ್​(Online) ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 19, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಲೈಬ್ರರಿ

ಲೈಬ್ರರಿ

  • Share this:
Belagavi Gram Panchayat Recruitment 2022: ಬೆಳಗಾವಿ ಗ್ರಾಮ ಪಂಚಾಯತಿ(Belagavi Gram Panchayat) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಲೈಬ್ರರಿ ಸೂಪರ್​ವೈಸರ್(Library Supervisor) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಹ ಸಲ್ಲಿಸಬಹುದು. ಜನವರಿ 14ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​​ಲೈನ್​(Online) ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 19, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ belagavi.nic.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.



































ಸಂಸ್ಥೆಬೆಳಗಾವಿ ಗ್ರಾಮ ಪಂಚಾಯತಿ
ಹುದ್ದೆಯ ಹೆಸರುಗ್ರಂಥಾಲಯ ಮೇಲ್ವಿಚಾರಕ
ವಿದ್ಯಾರ್ಹತೆ ಎಸ್​ಎಸ್​ಎಲ್​ಸಿ
ಉದ್ಯೋಗದ ಸ್ಥಳಬೆಳಗಾವಿ
ವೇತನಮಾಸಿಕ ₹ 12,000
ಅರ್ಜಿ ಸಲ್ಲಿಕೆ ಬಗೆ ಆನ್​ಲೈನ್
​ಅರ್ಜಿ ಸಲ್ಲಿಕೆ ಆರಂಭ ದಿನಾಂಕ14/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ19/02/2022

ವಿದ್ಯಾರ್ಹತೆ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ /ಬೋರ್ಡ್​ನಿಂದ ಕಡ್ಡಾಯವಾಗಿ 10ನೇ ತರಗತಿ/SSLC ಪಾಸಾಗಿರಬೇಕು.

ಇದನ್ನೂ ಓದಿ: UAS Raichur Recruitment 2022: ತಿಂಗಳಿಗೆ ₹ 35,000 ಸಂಬಳ, ರಾಯಚೂರಿನಲ್ಲಿ ಉದ್ಯೋಗ, ಈಗಲೇ Apply ಮಾಡಿ

ವಯೋಮಿತಿ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-36 ವರ್ಷದೊಳಗಿರಬೇಕು.
ಎಸ್​ಸಿ/ಎಸ್​ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ & 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 12,000 ವೇತನ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಳಗಾವಿಯಲ್ಲಿ ಉದ್ಯೋಗ ನೀಡಲಾಗುತ್ತದೆ.

ಇದನ್ನೂ ಓದಿ:Banking Jobs: ಕರೂರ್ ವೈಶ್ಯ ಬ್ಯಾಂಕ್​​ನಲ್ಲಿ ವಿವಿಧ ಹುದ್ದೆಗಳು ಖಾಲಿ, ಪದವೀಧರರು ಅರ್ಜಿ ಸಲ್ಲಿಸಿ

ಅರ್ಜಿ ಶುಲ್ಕ:
ಬೆಳಗಾವಿ ಗ್ರಾಮ ಪಂಚಾಯತಿ ನೇಮಕಾತಿಯ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ:14/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19/02/2022

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
Published by:Latha CG
First published: