• Home
  • »
  • News
  • »
  • jobs
  • »
  • Jobs in Bengaluru: ಎಂಬಿಎ ಪಾಸಾದವರಿಗೆ ಬೆಂಗಳೂರಿನಲ್ಲಿ ಬಂಪರ್ ಉದ್ಯೋಗ; ಈಗಲೇ ಅಪ್ಲೈ ಮಾಡಿ

Jobs in Bengaluru: ಎಂಬಿಎ ಪಾಸಾದವರಿಗೆ ಬೆಂಗಳೂರಿನಲ್ಲಿ ಬಂಪರ್ ಉದ್ಯೋಗ; ಈಗಲೇ ಅಪ್ಲೈ ಮಾಡಿ

ಐಐಎಸ್​ಸಿ ಬೆಂಗಳೂರು

ಐಐಎಸ್​ಸಿ ಬೆಂಗಳೂರು

ನವೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ.

  • News18 Kannada
  • Last Updated :
  • Bangalore [Bangalore], India
  • Share this:

    IISc Recruitment 2022: ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹೆಡ್​ ಆಪರೇಷನ್ಸ್​ ಹುದ್ದೆಗಳು ಖಾಲಿ ಇವೆ. ಬೆಂಗಳೂರಿನಲ್ಲಿ(Bengaluru) ಕೆಲಸ ಮಾಡಲು ಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ನವೆಂಬರ್ 16, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು
    ಹುದ್ದೆಹೆಡ್ ಆಪರೇಷನ್ಸ್​
    ವಿದ್ಯಾರ್ಹತೆಎಂಬಿಎ, ಪಿಎಚ್​.ಡಿ
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಸಲು ಕೊನೆಯ ದಿನ16/11/2022


    ವಿದ್ಯಾರ್ಹತೆ:
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಹೆಡ್​ ಆಪರೇಷನ್ಸ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಎಂಬಿಎ ಮತ್ತು ಪಿಎಚ್​​.ಡಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: Bengaluru Jobs: ನಿಮ್ಹಾನ್ಸ್​​ನಲ್ಲಿ ಕೌನ್ಸಲರ್ ಹುದ್ದೆಗೆ ಅರ್ಜಿ ಆಹ್ವಾನ; ಮಾಸಿಕ ವೇತನ ₹ 25,000


    ವಯೋಮಿತಿ:
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


    ವಯೋಮಿತಿ ಸಡಿಲಿಕೆ:
    ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ.


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ office.best@iisc.ac.in ಗೆ ನವೆಂಬರ್ 16ಕ್ಕೆ ಮುನ್ನ ಕಳುಹಿಸಬೇಕು.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಇದನ್ನೂ ಓದಿ: JOB: ಪಿಯುಸಿ ಪಾಸಾದವರಿಗೆ ಕಾಫಿ ಬೋರ್ಡ್​ನಲ್ಲಿ ಕೆಲಸ- 50 ಸಾವಿರ ಸಂಬಳ


    ಪ್ರಮುಖ ದಿನಾಂಕಗಳು:
    ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 02/11/2022
    ಅರ್ಜಿ ಸಲ್ಲಿಸಲು ಕೊನೆಯ ದಿನ: 16/11/2022

    Published by:Latha CG
    First published: