Jobs in Shivamogga: ಶಿವಮೊಗ್ಗದ ಸಹಕಾರ ಸಂಘದಲ್ಲಿದೆ ಕ್ಲರ್ಕ್​ ಹುದ್ದೆ; ಪದವಿ ಆಗಿದ್ರೆ ಅರ್ಜಿ ಸಲ್ಲಿಸಿ

ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 8 ಆಗಿದೆ.

ನೇಮಕಾತಿ 2022

ನೇಮಕಾತಿ 2022

  • Share this:
    ಶಿವಮೊಗ್ಗದ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿಯಮಿತ (Aided Educational Institution Employees’ Co-operative Society) ಖಾಲಿ ಇರುವ ವಿವಿಧ ಹುದ್ದೆಗೆ ಅಧಿಸೂಚನೆ ಹೊರಡಿಸಲಾಗಿದೆ. ಸಹಕಾರ ಸಂಘದಲ್ಲಿ ನಗದು ಗುಮಾಸ್ತ ಮತ್ತು ಸೇವಕ ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿಗೆ ಅರ್ಜಿ ಅಹ್ವಾನಿಸಲಾಗಿದೆ. ಎಸ್​ಎಸ್​ಎಲ್​ಸಿ ಪಾಸ್​ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಆಗಸ್ಟ್​ 8 ಆಗಿದೆ.

    ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಕೆಳಗಿನಂತಿವೆ.




    ಸಂಸ್ಥೆ ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ
    ಹುದ್ದೆ: ನಗದು ಗುಮಾಸ್ತ, ಸೇವಕರು
    ಒಟ್ಟು ಹುದ್ದೆ: ನಿಗದಿಪಡಿಸಿಲ್ಲ
    ಕಾರ್ಯ ನಿರ್ವಹಣೆ ಸ್ಥಳ: ಶಿವಮೊಗ್ಗ
    ವೇತನ: 11000-31000 ರೂ ಮಾಸಿಕ















    ಹುದ್ದೆವಿದ್ಯಾರ್ಹತೆ
    ನಗದು ಗುಮಾಸ್ತರುಯಾವುದೇ ವಿಷಯದಲ್ಲಿ ಪದವಿ
    ಸೇವಕರುಎಸ್​ಎಸ್​ಎಲ್​ಸಿ ಪಾಸ್​ ಆಗಿರಬೇಕು

    ವಯೋಮಿತಿ: ಅಧಿಸೂಚನೆ ಅನ್ವಯ ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷ ಆಗಿದ್ದು, ಗರಿಷ್ಠ 40 ವರ್ಷ ಮೀರಿರಬಾರದು.

    ಇದನ್ನು ಓದಿ: ಮೆಕ್ಯಾನಿಕ್​ ಕೆಲಸ ಗೊತ್ತಿದ್ರೆ, ಕ್ರೇಡ್​ಆರ್​ ನೀಡುತ್ತಿದೆ ಅವಕಾಶ; ಮಿಸ್​ ಮಾಡಬೇಡಿ

    ಅರ್ಜಿ ಸಲ್ಲಿಕೆ: ಆಫ್​ಲೈನ್​
    ಅರ್ಜಿ ಶುಲ್ಕ: 500 ರೂ
    ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿಯಮಿತಿ, ಶಿವಮೊಗ್ಗ ಇವರ ಹೆಸರಿನಲ್ಲಿ ಡಿಡಿಯನ್ನು ಸಲ್ಲಿಸತಕ್ಕದ್ದು.

    ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಪ್ರಮುಖ ದಿನಾಂಕ
    ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭದ ದಿನಾಂಕ: 16 ಜುಲೈ 2022
    ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 4 ಆಗಸ್ಟ್​​ 2022

    ಇದನ್ನು ಓದಿ: ಉತ್ತರ ಕನ್ನಡದ ಶಿರಸಿಯಲ್ಲಿದೆ ಉದ್ಯೋಗಾವಕಾಶ; ಬೇಗ ಅರ್ಜಿ ಸಲ್ಲಿಸಿ

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    -ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

    - ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

    -ಅಧಿಕೃತ ಅಧಿಸೂಚನೆಯಿಂದ- ಲಭ್ಯವಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ. ಇಲ್ಲ ಮೇಲ್ಕಂಡ ವಿಳಾಸಕ್ಕೆ ಸ್ಪೀಡ್​ ಅಥವಾ ರಿಜಿಸ್ಟರ್​ ಪೋಸ್ಟ್​ ಮಾಡಬಹುದಾಗಿದೆ.

    ಅರ್ಜಿ ಸಲ್ಲಿಕೆ ವಿಳಾಸ: ಅನುದಾನಿತ ಶಿಕ್ಷಣ ಸಂಸ್ಥೆ ನೌಕರರ ಸಹಕಾರ ಸಂಘ ನಿ, ಸಹಕಾರ ಶ್ರೀ, 3ನೇ ತಿರುವು, ದುರ್ಗಿಗುಡಿ, ಶಿವಮೊಗ್ಗ- 577201.

    ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು 08182-224858 ನಂಬರ್​ಗೆ ಕರೆ ಮಾಡಬಹುದು. ಅಥವಾ anudanithasmg1983@gmail.com ಈ ಮೇಲ್​ ವಿಳಾಸದಲ್ಲಿ ವಿಚಾರಿಸಬಹುದಾಗಿದೆ.
    Published by:Seema R
    First published: