• ಹೋಂ
  • »
  • ನ್ಯೂಸ್
  • »
  • Jobs
  • »
  • Assistant Professor ಹುದ್ದೆ ಖಾಲಿ ಇದೆ; ಬೆಂಗಳೂರಿನ ​ಸಿಂಧಿ ಕಾಲೇಜ್​ನಲ್ಲಿ ಕೆಲಸ

Assistant Professor ಹುದ್ದೆ ಖಾಲಿ ಇದೆ; ಬೆಂಗಳೂರಿನ ​ಸಿಂಧಿ ಕಾಲೇಜ್​ನಲ್ಲಿ ಕೆಲಸ

ಸಿಂಧಿ ಕಾಲೇಜು

ಸಿಂಧಿ ಕಾಲೇಜು

ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಚಟುವಟಿಕೆಗಳನ್ನು ನಿಭಾಯಿಸಲು ನಿಮಗೆ ತಿಳಿದಿರಬೇಕಾಗುತ್ತದೆ. ಟೀಚಿಂಗ್​ ಸ್ಕಿಲ್ ತುಂಬಾ ಮುಖ್ಯವಾಗಿರುತ್ತದೆ. ನೀವು ಮಾತನಾಡುವ ಕೌಶಲ್ಯ ಹೊಂದಿರಬೇಕು. ಜವಾಬ್ಧಾರಿಗಳನ್ನು ತೆಗೆದುಕೊಳ್ಳಲು ಸಿದ್ಧರಾಗಿರಬೇಕು. 

  • News18 Kannada
  • 2-MIN READ
  • Last Updated :
  • Karnataka, India
  • Share this:

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ ಆರಂಭವಾಗಿದೆ. ಪತ್ರಿಕೋದ್ಯಮ ಕಲಿಸುವ ಶಿಕ್ಷಕರಿಗೆ (Teacher) ಆದ್ಯತೆ ನೀಡಲಾಗಿದೆ. ಬೆಂಗಳೂರಿನ (Bengaluru)  ಸಿಂಧಿ ಕಾಲೇಜು  ವಿದ್ಯಾರ್ಥಿಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವ ಶಿಕ್ಷಕರಿಗಾಗಿ ನೇಮಕಾತಿ ಆರಂಭಿಸಿದೆ. ಆಸಕ್ತರಾಗಿದ್ದರೆ ನೀವೂ ಕೂಡಾ ಈ ಹುದ್ದೆಗೆ ಅಪ್ಲೈ ಮಾಡಬಹುದು. ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಉತ್ತಮ ವೇತನ (Salary) ನೀಡಲಾಗುತ್ತದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ಸಹ ನಾವಿಲ್ಲಿ ನೀಡಿದ್ದೇವೆ ಆದಷ್ಟು ಬೇಗ ಅಪ್ಲೈ ಮಾಡಿ ಈ ಹುದ್ದೆ (Post) ನಿಮ್ಮದಾಗಿಸಿಕೊಳ್ಳಿ. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲೇಖನ ಪೂರ್ತಿ ಓದಿ. 

 ಹುದ್ದೆ ಸಹಾಯಕ ಪ್ರಾಧ್ಯಾಪಕ
ಸಂಸ್ಥೆ ಸಿಂಧಿ ಕಾಲೇಜು
ಉದ್ಯೋಗ ಸ್ಥಳ ಬೆಂಗಳೂರು, ಕರ್ನಾಟಕ
ಅಧಿಕೃತ ಜಾಲತಾಣ ಇಲ್ಲಿ ಕ್ಲಿಕ್ ಮಾಡಿ
 ವಿಷಯ ಪತ್ರಿಕೋದ್ಯಮ
ಅನುಭವ ಹೊಂದಿದ್ದರೆ ಉತ್ತಮ
 ವಿದ್ಯಾರ್ಹತೆ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ

ಇದನ್ನೂ ಓದಿ: Karnataka SSLC Result 2023: ರಿಸಲ್ಟ್​ ಚೆಕ್ ಮಾಡಲು ಈ ಲಿಂಕ್ ಕ್ಲಿಕ್ ಮಾಡಿ ಸಾಕು!


ಶೈಕ್ಷಣಿಕ ಮತ್ತು ಶೈಕ್ಷಣಿಕೇತರ ಚಟುವಟಿಕೆಗಳನ್ನು ನಿಭಾಯಿಸಲು ನಿಮಗೆ ತಿಳಿದಿರಬೇಕಾಗುತ್ತದೆ. ಟೀಚಿಂಗ್​ ಸ್ಕಿಲ್ ತುಂಬಾ ಮುಖ್ಯವಾಗಿರುತ್ತದೆ. ನೀವು ಮಾತನಾಡುವ ಕೌಶಲ್ಯ ಹೊಂದಿರಬೇಕು. ಜವಾಬ್ಧಾರಿಗಳನ್ನು ತೆಗೆದುಕೊಳ್ಳಲು ಸಿದ್ಧರಾಗಿರಬೇಕು.


ಹುದ್ದೆ:  ಸಹಾಯಕ ಪ್ರಾಧ್ಯಾಪಕ


ಸಂಸ್ಥೆ:  ಸಿಂಧಿ ಕಾಲೇಜು


ಉದ್ಯೋಗ ಸ್ಥಳ:  ಬೆಂಗಳೂರು, ಕರ್ನಾಟಕ


ಅಧಿಕೃತ ಜಾಲತಾಣ: ಇಲ್ಲಿ ಕ್ಲಿಕ್ ಮಾಡಿ




ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್​ ಕ್ಲಿಕ್​ ಮಾಡಿ
1. ಅಧಿಕೃತ ಜಾಲತಾಣ ಮೇಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್​ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ

top videos
    First published: