KAPL Recruitment: ಕರ್ನಾಟಕ ಆಂಟಿಬಯಾಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​ನಲ್ಲಿದೆ ಉದ್ಯೋಗ

ಬೆಂಗಳೂರಿನಲ್ಲಿ ಕಾರ್ಯ ನಿರ್ವಹಣೆ ಮಾಡುವ ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗೆ ಅರ್ಜಿ ಹಾಕಿ

ಹುದ್ದೆಗೆ ಅರ್ಜಿ ಹಾಕಿ

  • Share this:
    ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​ನಲ್ಲಿ (Karnataka Antibiotics and Pharmaceuticals Limited)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಕ್ಸಿಕ್ಯೂಟಿವ್​, ಅಸಿಸ್ಟೆಂಟ್​ ಮ್ಯಾನೇಜರ್​ ಸೇರಿದಂತೆ ಒಟ್ಟು 6 ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಕಾರ್ಯ ನಿರ್ವಹಣೆ ಮಾಡುವ ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಆಫ್​​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 30 ಆಗಿದೆ.

    ಈ ಹುದ್ದೆಗಳು ತಾತ್ಕಾಲಿಕವಾಗಿದ್ದು, ಐದು ವರ್ಷಗಳ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL)
    ಹುದ್ದೆಗಳ ಸಂಖ್ಯೆ: 6
    ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
    ಹುದ್ದೆಯ ಹೆಸರು: ಕಾರ್ಯನಿರ್ವಾಹಕ, ಸಹಾಯಕ ವ್ಯವಸ್ಥಾಪಕ
    ವೇತನ: 29510-63800 ರೂ. ಪ್ರತಿ ತಿಂಗಳು




















































    ಹುದ್ದೆಹುದ್ದೆ ಹೆಸರುವಿದ್ಯಾರ್ಹತೆವಯೋಮಿತಿವೇತನ
    ಕಾರ್ಯನಿರ್ವಾಹಕ (ಮೆಕ್ಯಾನಿಕಲ್)1ಬಿಇ ಪದವಿಗರಿಷ್ಟ 3247850 ರೂ ಮಾಸಿಕ
    ಕಾರ್ಯನಿರ್ವಾಹಕ (ಎಲೆಕ್ಟ್ರಿಕಲ್)1ಬಿಇ ಪದವಿಗರಿಷ್ಟ 3247850 ರೂ ಮಾಸಿಕ
    ಸಹಾಯಕ ವ್ಯವಸ್ಥಾಪಕ (ಮೆಕ್ಯಾನಿಕಲ್)1ಬಿಇ ಪದವಿಗರಿಷ್ಟ 3563800 ರೂ ಮಾಸಿಕ
    ಸಹಾಯಕ ವ್ಯವಸ್ಥಾಪಕ (ವಿದ್ಯುತ್)`1ಬಿಇ ಪದವಿಗರಿಷ್ಟ 3563800 ರೂ ಮಾಸಿಕ
    ವೈಯಕ್ತಿಕ ಕಾರ್ಯದರ್ಶಿ/ಸಹಾಯಕ1ಪದವಿ32ವರ್ಷಕ್ಕಿಂತ ಕಡಿಮೆ29510 ರೂ ಮಾಸಿಕ
    ಜೂನಿಯರ್ ಎಕ್ಸಿಕ್ಯೂಟಿವ್ 1 ಬಿಫಾರ್ಮ್​ .43065

    ಅರ್ಜಿ ಸಲ್ಲಿಕೆ
    ಆಫ್​ಲೈನ್​

    ಇದನ್ನು ಓದಿ: ಬೆಂಗಳೂರಿನ ಉದ್ಯೋಗಾಕಾಂಕ್ಷಿಗಳಿಗೆ ಬಂಪರ್​ ಅವಕಾಶ; ಕಲ್ಯಾಣ್​ ಜ್ಯೂವೆಲರ್ಸ್​ನಲ್ಲಿದೆ ಕೆಲಸ

    ಅರ್ಜಿ ಶುಲ್ಕ
    ವಿನಾಯಿತಿ ನೀಡಲಾಗಿದೆ

    ಆಯ್ಕೆ ಪ್ರಕ್ರಿಯೆ
    ಲಿಖಿತ ಪರೀಕ್ಷೆ ಮತ್ತು ಸಂದರ್ಶನ

    ಅರ್ಜಿ ಸಲ್ಲಿಕೆ ವಿಳಾಸ
    ಡೈ. ಜನರಲ್ ಮ್ಯಾನೇಜರ್ - ಎಚ್​ಆರ್​ಡಿ, ಕೆಎಪಿಎಲ್​​ ಹೌಸ್, ಪ್ಲಾಟ್ ನಂ 37, ಅರ್ಕಾ ದಿ ಬಿಸಿನೆಸ್ ಸೆಂಟರ್, ಸೈಟ್ ನಂ. 31/4, ಎನ್​ಟಿಟಿಎಫ್​​ ಮುಖ್ಯ ರಸ್ತೆ, 2 ನೇ ಹಂತ, ಪೀಣ್ಯ ಇಂಡಸ್ಟ್ರಿಯಲ್ ಏರಿಯಾ, ಬೆಂಗಳೂರು - 560058

    ಇದನ್ನು ಓದಿ: ಯುಪಿಎಸ್​ಸಿ ಇಂಜಿನಿಯರಿಂಗ್​ ಸೇವಾ ಪರೀಕ್ಷೆ ಅಧಿಸೂಚನೆ ಬಿಡುಗಡೆ; 327 ಹುದ್ದೆಗೆ ಅರ್ಜಿ ಆಹ್ವಾನ

    ಪ್ರಮುಖ ದಿನಾಂಕಗಳು:
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 14 ಸೆಪ್ಟೆಂಬರ್​ 2022
    ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್​​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: kaplindia.com

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
    Published by:Seema R
    First published: