Bank Job: ಕರ್ನಾಟಕ ಅಪೆಕ್ಸ್ ಬ್ಯಾಂಕ್​ನಲ್ಲಿ 79 ಹುದ್ದೆಗೆ ಅರ್ಜಿ ಆಹ್ವಾನ - ತಿಂಗಳಿಗೆ 87 ಸಾವಿರ ಸಂಬಳ

Government Job: ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು.

79 ಹುದ್ದೆಗೆ ಅರ್ಜಿ ಆಹ್ವಾನ

79 ಹುದ್ದೆಗೆ ಅರ್ಜಿ ಆಹ್ವಾನ

  • Share this:
ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ (Karnataka State Apex Bank) ಬ್ಯಾಂಕಿಂಗ್ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು karnatakaapex.com ನಲ್ಲಿ ಸಹಕಾರ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ (Website) ಮೂಲಕ ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹಳ ದಿನಗಳಿಂದ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ.

ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ತಿಳಿದುಕೊಂಡಿರುವುದು ಬಹಳ ಮುಖ್ಯ. ಹಾಗಾಗಿ ಈ ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.











































ಬ್ಯಾಂಕ್ ಹೆಸರು

ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್


ಹುದ್ದೆಸಹಾಯಕ
ಒಟ್ಟು ಹುದ್ದೆಗಳು79

ಶೈಕ್ಷಣಿಕ ಅರ್ಹತೆ


ಯಾವುದೇ ಪದವಿ
ವಯೋಮಿತಿಕನಿಷ್ಠ 18 , ಗರಿಷ್ಠ 35 ವರ್ಷ
ಅರ್ಜಿ ಶುಲ್ಕ

ಸಾಮಾನ್ಯ/2A/2B/3A/3B ಅಭ್ಯರ್ಥಿಗಳಿಗೆ ರೂ. 1000/-
SC/ ST
ಅಭ್ಯರ್ಥಿಗಳಿಗೆ ರೂ. 500/-


ವೇತನರೂ. 28425 ರಿಂದ 87125 ರೂ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ16 ಏಪ್ರಿಲ್, 2022
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ 
ವೆಬ್​ಸೈಟ್​ಇಲ್ಲಿ ಕ್ಲಿಕ್ ಮಾಡಿ 

ಖಾಲಿ ಇರುವ 79 ಸಹಾಯಕ ಹುದ್ದೆಗಳ ನೇಮಕಾತಿಗೆ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಅರ್ಜಿ ಆಹ್ವಾನಿಸಿದ್ದು, ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷದ ಒಳಗಿರಬೇಕು. ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 28425 ರಿಂದ 87125 ರೂ. ವೇತನ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 16ರ ಒಳಗೆ ಅರ್ಜಿ ಸಲ್ಲಿಸಬಹುದು.

ಬ್ಯಾಂಕ್ ಹೆಸರು: ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್

ಹುದ್ದೆ: ಸಹಾಯಕ

ಒಟ್ಟು ಹುದ್ದೆಗಳು : 79

ಇದನ್ನೂ ಓದಿ: ಎಂಜಿನಿಯರ್ ಪದವೀಧರರಿಗೆ ಇಲ್ಲಿದೆ ಅವಕಾಶ - ಬೇಗ ಅರ್ಜಿ ಹಾಕಿ

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಪಡೆದಿರಬೇಕು.

ವಯೋಮಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 35 ವರ್ಷಗಳ ಒಳಗಿರಬೇಕು.

ಅರ್ಜಿ ಶುಲ್ಕ:
ಸಾಮಾನ್ಯ/2A/2B/3A/3B ಅಭ್ಯರ್ಥಿಗಳಿಗೆ – ರೂ. 1000/-
SC/ ST ಅಭ್ಯರ್ಥಿಗಳಿಗೆ – ರೂ. 500/-

ವೇತನ ವಿವರ
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ  ರೂ. 28425 ರಿಂದ 87125 ರೂ. ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 16 ಏಪ್ರಿಲ್, 2022

ಅರ್ಜಿ ಸಲ್ಲಿಸುವ ಲಿಂಕ್ : http://karnatakaapex.com/

ವೆಬ್​ಸೈಟ್​: karnatakaapex.com

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು.
Published by:Sandhya M
First published: