Banking Jobs: ಕರ್ನಾಟಕ ಬ್ಯಾಂಕ್​​ನಲ್ಲಿ ಮುಖ್ಯ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಆಸಕ್ತರು ಆನ್​ಲೈನ್(Online)​ ಮೂಲಕ ಜನವರಿ 28ರೊಳಗೆ ಅರ್ಜಿ ಸಲ್ಲಿಸಬೇಕು.

ಕರ್ನಾಟಕ ಬ್ಯಾಂಕ್

ಕರ್ನಾಟಕ ಬ್ಯಾಂಕ್

  • Share this:
Karnataka Bank Recruitment 2022: ಕರ್ನಾಟಕ ಬ್ಯಾಂಕ್ (Karnataka Bank) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಮುಖ್ಯ ಭದ್ರತಾ ಅಧಿಕಾರಿ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮಂಗಳೂರಿನಲ್ಲಿ(Mangaluru) ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ. ಆಸಕ್ತರು ಆನ್​ಲೈನ್(Online)​ ಮೂಲಕ ಜನವರಿ 28ರೊಳಗೆ ಅರ್ಜಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ karnatakabank.com ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.







































ಸಂಸ್ಥೆ ಕರ್ನಾಟಕ ಬ್ಯಾಂಕ್​
ಹುದ್ದೆಯ ಹೆಸರುಮುಖ್ಯ ಭದ್ರತಾ ಅಧಿಕಾರಿ
ಒಟ್ಟು ಹುದ್ದೆಗಳು1
ವಯೋಮಿತಿ35-55 ವರ್ಷ
ವೇತನನಿಯಮಾನುಸಾರ
ಉದ್ಯೋಗದ ಸ್ಥಳಮಂಗಳೂರು
ಅರ್ಜಿ ಸಲ್ಲಿಕೆ ವಿಧಾನ ಆನ್​​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ18/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ28/01/2022

ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಇದನ್ನೂ ಓದಿ:Railway Jobs: ಬಿಎಸ್ಸಿ ನರ್ಸಿಂಗ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗ

ಅನುಭವ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ರಕ್ಷಣಾ ಇಲಾಖೆಯಲ್ಲಿ ಕನಿಷ್ಠ 5 ವರ್ಷ ಸೇವೆ ಸಲ್ಲಿಸಿರಬೇಕು.

ವಯೋಮಿತಿ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು 35-55 ವರ್ಷದೊಳಗಿರಬೇಕು.

ವಯೋಮಿತಿ ಸಡಿಲಿಕೆ:
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯಾಯ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ:UPSC Recruitment 2022: 14 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರು ಈಗಲೇ Apply ಮಾಡಿ

ಆಯ್ಕೆ ಪ್ರಕ್ರಿಯೆ:
ಮೆರಿಟ್ ಲಿಸ್ಟ್​
ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 18/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28/01/2022
Published by:Latha CG
First published: