Karnataka Bank Recruitment 2022: ಕರ್ನಾಟಕ ಬ್ಯಾಂಕ್ (Karnataka Bank) ವಿವಿಧ ಕ್ಲರ್ಕ್ಗಳ (Clerk) ಪೋಸ್ಟ್ಗಳಿಗೆ ಬ್ಯಾಚುಲರ್ ಡಿಗ್ರಿ ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಉದ್ಯೋಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು 12.05.2022 ರಿಂದ 21.05.2022 ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಉದ್ಯೋಗಾಕಾಂಕ್ಷಿಗಳು ಅಧಿಕೃತ ವೆಬ್ಸೈಟ್ karnatakabank.com ನಲ್ಲಿ ಅಥವಾ ನಾವು ನೀಡುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದಾಗಿದೆ.
ಹುದ್ದೆಗೆ ಸಂಬಂಧಪಟ್ಟ ಶಿಕ್ಷಣ ಅರ್ಹತೆ, ವೇತನ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಅರ್ಜಿ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಹೆಚ್ಚಿನ ಮಾಹಿತಿ ಇಲ್ಲಿದೆ.
ಬ್ಯಾಂಕ್ ಹೆಸರು |
ಕರ್ನಾಟಕ ಬ್ಯಾಂಕ್ |
ಹುದ್ದೆಯ ಹೆಸರು |
ಗುಮಾಸ್ತರು (ಕ್ಲರ್ಕ್) |
ಉದ್ಯೋಗ ಸ್ಥಳ |
ಮಂಗಳೂರು - ಕರ್ನಾಟಕ |
ಸಂಬಳದ ವಿವರಗಳು |
ರೂ.43,000 |
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ |
12.05.2022 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ |
21.05.2022 |
ಶೈಕ್ಷಣಿಕ ಅರ್ಹತೆ |
ಯಾವುದೇ ಪದವಿ |
ಅರ್ಜಿ ಹಾಕುವ ಲಿಂಕ್ |
ಇಲ್ಲಿ ನೇರವಾಗಿ ಅರ್ಜಿ ಹಾಕಿ |
ವಯೋಮಿತಿ |
26 ವರ್ಷ |
ವೆಬ್ಸೈಟ್ |
ಇಲ್ಲಿ ಕ್ಲಿಕ್ ಮಾಡಿ |
ಮಂಗಳೂರಿನಲ್ಲಿ ಖಾಲಿ ಇರುವ ಕೆಲ ಕ್ಲರ್ಕ್ ಹುದ್ದೆಗಳ ಭರ್ತಿಗೆ ಕರ್ನಾಟಕ ಬ್ಯಾಂಕ್ ಅರ್ಜಿ ಆಹ್ವಾನಿಸಿದ್ದು, ಯಾವುದೇ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. 26 ವರ್ಷ ಒಳಗಿನ ಅಭ್ಯರ್ಥಿಗಳು ಅರ್ಜಿ ಹಾಕಲು ಮೇ 21 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.43,000 ವೇತನ ನೀಡಲಾಗುತ್ತದೆ.
ಬ್ಯಾಂಕ್ ಹೆಸರು: ಕರ್ನಾಟಕ ಬ್ಯಾಂಕ್
ಹುದ್ದೆಯ ಹೆಸರು: ಗುಮಾಸ್ತರು (ಕ್ಲರ್ಕ್)
ಉದ್ಯೋಗ ಸ್ಥಳ: ಮಂಗಳೂರು - ಕರ್ನಾಟಕ
ಸಂಬಳದ ವಿವರಗಳು: ರೂ.43,000
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12.05.2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21.05.2022
ಇದನ್ಣೂ ಓದಿ: ಕೇಂದ್ರ ಲೋಕಸೇವಾ ಆಯೋಗದಿಂದ 50 ಹುದ್ದೆಗೆ ಅರ್ಜಿ ಆಹ್ವಾನ - ಬೇಗ ಅಪ್ಲೈ ಮಾಡಿ
ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗೆ 700 ರೂ
ಎಸ್ಸಿ/ಎಸ್ಟಿಗೆ ರೂ.600
ಶೈಕ್ಷಣಿಕ ಅರ್ಹತೆ
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ಪದವಿ ಪಡೆದಿರಬೇಕು.
ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
ವಯಸ್ಸಿನ ಮಿತಿ
ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳ ವಯಸ್ಸು 26 ವರ್ಷಗಳ ಒಳಗಿರಬೇಕು.
ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ
ಆಯ್ಕೆ ಪ್ರಕ್ರಿಯೆ
ಆನ್ಲೈನ್ ಪರೀಕ್ಷೆ
ವೈಯಕ್ತಿಕ ಸಂದರ್ಶನ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ