Karnataka Gram Panchayat: ಲೈಬ್ರರಿ ಮೇಲ್ವಿಚಾರಕರ ಹುದ್ದೆ ಭರ್ತಿಗೆ ಆದೇಶ - ಏಪ್ರಿಲ್ 6 ಕೊನೆಯ ದಿನ

Government Job: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆ ಭರ್ತಿ ಮಾಡುವ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಏಪ್ರಿಲ್ 6 ಮೊದಲು ಸಂಬಂಧಪಟ್ಟ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಕರ್ನಾಟಕ ಗ್ರಾಮ ಪಂಚಾಯತ್ (Karnataka Gram Panchayat) ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಅದ್ಭುತ ಅವಕಾಶವಾಗಿದ್ದು, ಏಪ್ರಿಲ್​ 6 ರ ಮೊದಲು ಆಫ್​ಲೈನ್ (Offline)  ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಈ ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ











































 ಸಂಸ್ಥೆಕರ್ನಾಟಕ ಗ್ರಾಮ ಪಂಚಾಯತ್
ಉದ್ಯೋಗ ಸ್ಥಳಬಾಗಲಕೋಟೆ - ಬೆಂಗಳೂರು
ಹುದ್ದೆಯ ಹೆಸರುಗ್ರಂಥಾಲಯ ಮೇಲ್ವಿಚಾರಕರು
ವೇತನನಿಯಮಾನುಸಾರ
ಶೈಕ್ಷಣಿಕ ಅರ್ಹತೆ10 ನೇ ತರಗತಿ
ವಯೋಮಿತಿ

ಬಾಗಲಕೋಟೆಯಲ್ಲಿ:  18

ಬೆಂಗಳೂರು: ನಿಯಮಾನುಸಾರ
ಆಯ್ಕೆ ಪ್ರಕ್ರಿಯೆಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬಾಗಲಕೋಟೆ 30-ಮಾರ್ಚ್-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಬೆಂಗಳೂರು ಗ್ರಾಮಾಂತರ 06-ಏಪ್ರಿಲ್-2022
ವೆಬ್​ಸೈಟ್​ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ ಮತ್ತು ಬೆಂಗಳೂರು ಗ್ರಾಮ ಪಂಚಾಯತ್​ಗಳಲ್ಲಿ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ್ದು, ಏಪ್ರಿಲ್ 6 ಮೊದಲು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಕರ್ನಾಟಕ ಗ್ರಾಮ ಪಂಚಾಯತ್

ಉದ್ಯೋಗ ಸ್ಥಳ: ಬಾಗಲಕೋಟೆ - ಬೆಂಗಳೂರು

ಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರು

ವೇತನ: ಕರ್ನಾಟಕ ಗ್ರಾಮ ಪಂಚಾಯತ್ ನಿಯಮಗಳ ಪ್ರಕಾರ

ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸಾದವರಿಗೆ ಭಾರತೀಯ ಸೇನೆಯಲ್ಲಿ ಅವಕಾಶ- ಬೇಗ ಅಪ್ಲೈ ಮಾಡಿ

ಶೈಕ್ಷಣಿಕ ಅರ್ಹತೆ: ಕರ್ನಾಟಕ ಗ್ರಾಮ ಪಂಚಾಯತ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ

ಬಾಗಲಕೋಟೆಯಲ್ಲಿ:  18

ಬೆಂಗಳೂರು ಗ್ರಾಮಾಂತರ : ಕರ್ನಾಟಕ ಗ್ರಾಮ ಪಂಚಾಯತ್ ನೇಮಕಾತಿ ನಿಯಮಗಳು

ವಯೋಮಿತಿ ಸಡಿಲಿಕೆ : ಕರ್ನಾಟಕ ಗ್ರಾಮ ಪಂಚಾಯತ್ ನಿಯಮಗಳ ಪ್ರಕಾರ

ಆಯ್ಕೆ ಪ್ರಕ್ರಿಯೆ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆ ಭರ್ತಿ ಮಾಡುವ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಏಪ್ರಿಲ್ 6ರ  ಮೊದಲು ಸಂಬಂಧಪಟ್ಟ ವಿಳಾಸಕ್ಕೆ ಕಳುಹಿಸಬೇಕಾಗುತ್ತದೆ.

ವಿಳಾಸಗಳು

ಬಾಗಲಕೋಟೆ : ಆಯಾ ಪಟ್ಟಣ ಪಂಚಾಯತ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಬಾಗಲಕೋಟ, ಕರ್ನಾಟಕ

ಬೆಂಗಳೂರು ಗ್ರಾಮಾಂತರ : ಆಯಾ ಪಟ್ಟಣ ಪಂಚಾಯತ್, ಬೆಂಗಳೂರು ಗ್ರಾಮಾಂತರ, ಕರ್ನಾಟಕ

ವೆಬ್​ಸೈಟ್​: panchatantra.kar.nic.in  

ಪ್ರಮುಖ ದಿನಾಂಕಗಳು:

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-03-2022

ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06-Apr-2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬಾಗಲಕೋಟೆ 30-ಮಾರ್ಚ್-2022

ಬೆಂಗಳೂರು ಗ್ರಾಮಾಂತರ 06-ಏಪ್ರಿಲ್-2022

ಇತರ ಹುದ್ದೆಗಳ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಹೆಚ್ಚಿನ ವಿವರಗಳಿಗಾಗಿ,

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೂರವಾಣಿ ಸಂಖ್ಯೆ: 080-23352460 ಅನ್ನು ಸಂಪರ್ಕಿಸಿ
Published by:Sandhya M
First published: