ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಮಿಷನ್ ನೇಮಕಾತಿ (Recruitment) 2023 ಈಗಾಗಲೇ ಆರಂಭವಾಗಿದೆ. ಅದರಲ್ಲೂ ಈ ಉದ್ಯೋಗಾವಕಾಶ ಶಿವಮೊಗ್ಗದಲ್ಲಿದೆ ನೀವು ಆನ್ಲೈನ್ನಲ್ಲಿ (Online) ಅರ್ಜಿ ಸಲ್ಲಿಸಿ ಈ ಹುದ್ದೆಗೆ ಅಪ್ಲೈ ಮಾಡಬಹುದು. ಇಲ್ಲಿ ನೀಡಿರುವ ಮಾಹಿತಿ ಅನುಸಾರ ನೀವು ಅಪ್ಲೈ (Apply) ಮಾಡಬಹುದು. ತಾಲೂಕು ಕಾರ್ಯಕ್ರಮ ನಿರ್ವಾಹಕ ಹುದ್ದೆ ಖಾಲಿ ಇದೆ. ಈ ಕುರಿತ ವಿವರಗಳನ್ನು ನೀವು ಇಲ್ಲಿ ಪರಿಶೀಲಿಸಬಹುದು. ನೀವು ಈ ಹಿಂದೆ ಕೆಲಸ (Work) ಮಾಡಿದ ಅನುಭವ ಹೊಂದಿದ್ದರೆ ಮೊದಲ ಆದ್ಯತೆ. ಆದಷ್ಟು ಬೇಹ ಅಪ್ಲೈ ಮಾಡಿ ಈ ಹುದ್ದೆ ನಿಮ್ಮದಾಹಿಸಿಕೊಳ್ಳಿ. ಇನ್ನಷ್ಟು ಮಾಹಿತಿಗಾಗಿ ಇಲ್ಲಿ ನೀಡಿರುವ ಅಧಿಕೃತ ಜಾಲತಾಣದ ಲಿಂಕ್ (Link) ಕ್ಲಿಕ್ ಮಾಡಿ.
ಹುದ್ದೆ | ತಾಲೂಕು ಕಾರ್ಯಕ್ರಮ ನಿರ್ವಾಹಕ ಹುದ್ದೆ |
ಸಂಸ್ಥೆ | ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಮಿಷನ್ |
ಉದ್ಯೋಗ ಸ್ಥಳ | ಶಿವಮೊಗ್ಗ |
ಸಂಬಳ | ನಿಗದಿಪಡಿಸಿಲ್ಲ |
ವಿದ್ಯಾರ್ಹತೆ | ಯಾವುದಾದರೂ ಪದವಿ |
ಅಧಿಕೃತ ಜಾಲತಾಣ | ಇಲ್ಲಿ ಕ್ಲಿಕ್ ಮಾಡಿ |
ಲಿಂಗ | ಪುರುಷ / ಮಹಿಳೆ |
ಹುದ್ದೆ: ತಾಲೂಕು ಕಾರ್ಯಕ್ರಮ ನಿರ್ವಾಹಕ ಹುದ್ದೆ
ಸಂಸ್ಥೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಮಿಷನ್
ಇದನ್ನೂ ಓದಿ: Data Entry Job: ಮನೆಯಲ್ಲೇ ಕೂತು ಮಾಡುವ ಸುಲಭದ ಕೆಲಸ, ಉತ್ತಮ ಸಂಬಳ ಎರಡೂ ಇಲ್ಲಿ ಲಭ್ಯ
ಉದ್ಯೋಗ ಸ್ಥಳ: ಶಿವಮೊಗ್ಗ
ಅಪ್ಲೈ ಮಾಡೋದು ಹೇಗೆ?
ಮೊದಲು ಮೇಲೆ ನೀಡಿರುವ ಲಿಂಕ್ ಕ್ಲಿಕ್ ಮಾಡಿ
1. ಅಧಿಕೃತ ಜಾತಲಾಣ ಇಲ್ಲಿದೆ
2. ಮುಖ ಪುಟ ತೆರೆಯುತ್ತದೆ.
3. ಅಗತ್ಯ ದಾಖಲೆ ನೀಡಿ
4. ಸರಿಯಾದ ಮೇಲ್ ಐಡಿ ನೀಡಿ
5. ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ.
ಶಿವಮೊಗ್ಗ ವಿಭಾಗದಲ್ಲಿ ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಅಪ್ಲೈ ಮಾಡಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ