ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ (Karnataka Samskrit University) ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಆಹ್ವಾನಿಸಲಾಗಿದೆ. ರಿಸರ್ಚ್ ಅಸೋಸಿಯೇಟ್, ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಸೂಕ್ತ ಅಭ್ಯರ್ಥಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ನೇರ ಸಂದರ್ಶನವನ್ನು ನಡೆಸಲಾಗುವುದು. ಜೂನ್ 23 ರಂದು ವಾಕ್-ಇನ್-ಇಂಟರ್ವ್ಯೂ ನಡೆಯಲಿದ್ದು, ಅಭ್ಯರ್ಥಿಗಳು ಹಾಜರಾಗಬಹುದು
ಒಂದು ವರ್ಷದ ಅವಧಿಗೆ ಈ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಆಸಕ್ತಿ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗಿಯಾಗಬಹುದಾಗಿದೆ. ಈ ಹುದ್ದೆ ನೇಮಕಾತಿ ಪ್ರಕ್ರಿಯೆ, ಆಯ್ಕೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.
ಸಂಸ್ಥೆಯ ಹೆಸರು: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ (KSU)
ಹುದ್ದೆಗಳ ಸಂಖ್ಯೆ: 5
ಉದ್ಯೋಗ ಸ್ಥಳ: ಬೆಂಗಳೂರು
ಹುದ್ದೆಯ ಹೆಸರು: ರಿಸರ್ಚ್ ಅಸೋಸಿಯೇಟ್, ರಿಸರ್ಚ್ ಅಸಿಸ್ಟೆಂಟ್
ಸಂಬಳ: 15000-25000 ರೂ ಪ್ರತಿ ತಿಂಗಳು
ಹುದ್ದೆ | ಹುದ್ದೆ ಸಂಖ್ಯೆ | ವಿದ್ಯಾರ್ಹತೆ | ವೇತನ |
ರಿಸರ್ಚ್ ಅಸೋಸಿಯೇಟ್ | 1 | ಸ್ನಾತಕೋತ್ತರ ಪದವಿ, ಪಿಎಚ್.ಡಿ | 25000 ರೂ ಮಾಸಿಕ |
ಸಂಶೋಧನಾ ಸಹಾಯಕ 2 ಎಂಎ 20000 | 2 | ಎಂಎ | 20000 ರೂ ಮಾಸಿಕ |
ಭಾಷಾ ಸಂಪಾದಕ | 1 | ಸ್ನಾತಕೋತ್ತರ ಪದವಿ, ಪಿಎಚ್.ಡಿ | 25000 ರೂ ಮಾಸಿಕ |
ಡೇಟಾ ಎಂಟ್ರಿ ಮತ್ತು ನಿರ್ವಹಣೆ | 1 | ಡಿಪ್ಲೊಮಾ , ಪದವಿ | 15000 ರೂ ಮಾಸಿಕ |
ಇದನ್ನು ಓದಿ: ಕೆಎಚ್ ಪಾಟೀಲ ಕೃಷಿ ವಿಜ್ಞಾನ ಕೇಂದ್ರದಲ್ಲಿ ನೇಮಕಾತಿ; ಇಲ್ಲಿದೆ ಸಂಪೂರ್ಣ ಮಾಹಿತಿ
ವಯೋಮಿತಿ ಸಡಿಲಿಕೆ:
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ನಿಯಮಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ
ಪ್ರಾಯೋಗಿಕ ಪರೀಕ್ಷೆ ಮತ್ತು ಸಂದರ್ಶನ
ಪ್ರಮುಖ ದಿನಾಂಕಗಳು:
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: ಜೂನ್ 9, 2022
ಇದನ್ನು ಓದಿ: ಹೆವಿ ವೆಹಿಕಲ್ಸ್ ಫ್ಯಾಕ್ಟರಿಯಲ್ಲಿ 214 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
ವಾಕ್-ಇನ್ ನಡೆಯುವ ದಿನಾಂಕ: 23 ಜೂನ್ 2022 ರ ಮಧ್ಯಾಹ್ನ 03:00 ಗಂಟೆಗೆ
KSU ವಿಶ್ವವಿದ್ಯಾಲಯದ ಅಧಿಸೂಚನೆ ಪ್ರಮುಖ ಲಿಂಕ್‌ಗಳು
ಅಧಿಕೃತ ಅಧಿಸೂಚನೆ ಪಿಡಿಎಫ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ksu.ac.in
ವಾಕ್ ಇನ್ ಇಂಟರ್ವ್ಯೂ ನಡೆಯುವ ಸ್ಥಳ
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು
ವಾಕ್ ಇನ್ ಇಂಟರ್ವ್ಯೂಗೆ ಹಾಜರಾಗುವ ಅಭ್ಯರ್ಥಿಗಳು ಶೈಕ್ಷಣಿಕ ದಾಖಲಾತಿ, ಪ್ರಮಾಣ ಪತ್ರ, ಅನುಭವ ಸೇರಿದಂತೆ ಅಗತ್ಯ ದಾಖಲೆಗಳನ್ನು ಕೊಂಡೊಯ್ಯುವುದು ಅವಶ್ಯವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ