HOME » NEWS » Jobs » KARNATAKA STATE HEALTH AND FAMILY WELFARE SOCIETY RECRUITMENT 2021 RELEASED FOR PROCUREMENT CONSULTANT POST HG

KHFWS Recruitment 2021: ಪ್ರೊಕ್ಯುರ್ಮೆಂಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ; MBA ಕಲಿತವರಿಗೆ ಅವಕಾಶ

Job Alert: ಪ್ರೊಕ್ಯೂರ್‌ಮೆಂಟ್ ಕನ್ಸಲ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 55,000ರೂ ವೇತನ ಸಿಗಲಿದೆ.

news18-kannada
Updated:June 11, 2021, 5:24 PM IST
KHFWS Recruitment 2021: ಪ್ರೊಕ್ಯುರ್ಮೆಂಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ; MBA ಕಲಿತವರಿಗೆ ಅವಕಾಶ
Jobs
  • Share this:
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಪ್ರೊಕ್ಯೂರ್‌ಮೆಂಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದೆ. ಜೂನ್ 17 ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ

ವಿದ್ಯಾರ್ಹತೆ: ಎಂಬಿಎ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಯೋಮಿತಿ: ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವೇತನ: ಪ್ರೊಕ್ಯೂರ್‌ಮೆಂಟ್ ಕನ್ಸಲ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 55,000ರೂ ವೇತನ  ಸಿಗಲಿದೆ.

ಅರ್ಜಿ ಸಲ್ಲಿಸುವುದ ಹೇಗೆ?: ಆನ್‌ಲೈನ್  ಮೂಲಕ ಅಧಿಕೃತ ವೆಬ್‌ಸೈಟ್ http://karunadu.karnataka.gov.in/Pages/karunadu.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಮಾಹಿತಿಯನ್ನು ಓದಿ. ನಂತರ ಗೂಗಲ್ ಫಾರ್ಮ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ. ಜೂನ್ 17 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
Published by: Harshith AS
First published: June 11, 2021, 5:18 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories