KERC Recruitment 2022: ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್​​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಾರ್ಚ್​ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಮಾಡಲು ಇಚ್ಛಿಸುವವರು ಕೂಡಲೇ ಅರ್ಜಿ ಸಲ್ಲಿಸಿ.

KERC

KERC

  • Share this:
KERC Recruitment 2022: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ(Karnataka Electricity Regulatory Commission -ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸರ್ಕಾರಿ ಉದ್ಯೋಗ(Government Job) ಅರಸುತ್ತಿರುವವರು ಕೂಡಲೇ ಅರ್ಜಿ ಸಲ್ಲಿಸಿ. ಚೇರ್​ಪರ್ಸನ್(Chairperson) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅಪ್ಲೈ(Apply) ಮಾಡಬಹುದು. ಮಾರ್ಚ್​ 7 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last Date)ವಾಗಿದೆ. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಮಾಡಲು ಇಚ್ಛಿಸುವವರು ಕೂಡಲೇ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.































ಸಂಸ್ಥೆಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ
ಹುದ್ದೆಯ ಹೆಸರುಚೇರ್​ಪರ್ಸನ್
ಉದ್ಯೋಗದ ಸ್ಥಳಬೆಂಗಳೂರು
ವೇತನನಿಯಮಾನುಸಾರ
ಅರ್ಜಿ ಸಲ್ಲಿಕೆ ಬಗೆಆಫ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ19/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ07/03/2022



ವಿದ್ಯಾರ್ಹತೆ:
ಚೇರ್​ಪರ್ಸನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ನೇಮಕಾತಿ ಅಧಿಸೂಚನೆ ಪ್ರಕಾರ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಇದನ್ನೂ ಓದಿ: Anganwadi Jobs: ಬೆಂಗಳೂರಿನಲ್ಲಿ 60 ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ Apply ಮಾಡಿ

ಅನುಭವ:
ಅಭ್ಯರ್ಥಿಗಳು ಎಂಜಿನಿಯರಿಂಗ್, ಆರ್ಥಿಕತೆ, ಅರ್ಥಶಾಸ್ತ್ರ, ವಾಣಿಜ್ಯ, ಕಾನೂನು ಅಥವಾ ಆಡಳಿತದಂತಹ ವಿಷಯಗಳಲ್ಲಿ ಸಂಪೂರ್ಣ ಜ್ಞಾನ ಮತ್ತು ಅನುಭವವನ್ನು ಹೊಂದಿರಬೇಕು.

ಅಭ್ಯರ್ಥಿಗಳು ಭಾರತೀಯ ನಾಗರಿಕರಾಗಿರಬೇಕು ಮತ್ತು ಅವರು ಕನ್ನಡ ಭಾಷೆಯ ಜ್ಞಾನವನ್ನು ಹೊಂದಿರಬೇಕು
.
ಅಭ್ಯರ್ಥಿಗಳು ಕನಿಷ್ಠ 25 ವರ್ಷಗಳ ಅನುಭವವನ್ನು ಹೊಂದಿರಬೇಕು ಮತ್ತು ಅವರು ಸಂಬಂಧಿತ ಕ್ಷೇತ್ರದಲ್ಲಿ ಹಿರಿಯ ಮಟ್ಟದ ಹುದ್ದೆಯಲ್ಲಿ ಕೆಲಸ ಮಾಡಿರಬೇಕು.

ವಯೋಮಿತಿ:
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ನೇಮಕಾತಿ ಅಧಿಸೂಚನೆ ಪ್ರಕಾರ, ಚೇರ್​ಪರ್ಸನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು.

ಇದನ್ನೂ ಓದಿ: Government Job: ಧಾರವಾಡ ಜಿಲ್ಲಾ ಪಂಚಾಯತ್​ನಲ್ಲಿ 15 ಹುದ್ದೆಗಳು ಖಾಲಿ, ತಿಂಗಳಿಗೆ ₹ 38,000 ಸಂಬಳ

ವಯೋಮಿತಿ ಸಡಿಲಿಕೆ:
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ನೇಮಕಾತಿ ಅಧಿಸೂಚನೆ ಪ್ರಕಾರ, ಆಯಾಯ ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ನೇಮಕಾತಿ ಅಧಿಸೂಚನೆ ಪ್ರಕಾರ, ಚೇರ್​ಪರ್ಸನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಬೇರೆ ಬೇರೆ ಉದ್ಯೋಗ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ
ಇಂಧನ ಇಲಾಖೆ
ಕೊಠಡಿ ಸಂಖ್ಯೆ 236, 2ನೇ ಮಹಡಿ, ವಿಕಾಸಸೌಧ
ಡಾ.ಬಿ.ಆರ್. ಅಂಬೇಡ್ಕರ್ ವೀಧಿ
ಬೆಂಗಳೂರು - 560001

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 19/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 07/03/2022
Published by:Latha CG
First published: