KFCSC Recruitment 2022: ಪದವೀಧರರಿಗೆ ಬಂಪರ್ ಆಫರ್, 386 ಹುದ್ದೆಗೆ ಅರ್ಜಿ ಆಹ್ವಾನ

Government job: ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು.

386 ಹುದ್ದೆಗೆ ಅರ್ಜಿ ಹಾಕಿ

386 ಹುದ್ದೆಗೆ ಅರ್ಜಿ ಹಾಕಿ

  • Share this:
ಖಾಲಿ ಇರುವ 386 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ (Junior Assistant, Senior Assistant) ಹುದ್ದೆಗಳ ಭರ್ತಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವು (KFCSC) (Karnataka Food and Civil Supplies Corporation Limited) ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಹಾಕಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಕರ್ನಾಟಕ ಸರ್ಕಾರದ (Government Of Karnataka) ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಕೆಲಸವನ್ನು ನಿಮ್ಮದಾಗಿಸಿಕೊಳ್ಳಬಹುದು.  



































ಸಂಸ್ಥೆಯ ಹೆಸರುಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (KFCSC)
ಹುದ್ದೆಗಳ ಸಂಖ್ಯೆ386
ಉದ್ಯೋಗ ಸ್ಥಳಕರ್ನಾಟಕ
ಸಂಬಳನಿಯಮಾನುಸಾರ
ಹುದ್ದೆಯ ವಿವರ

ಸಹಾಯಕ ವ್ಯವಸ್ಥಾಪಕ 10

ಹಿರಿಯ ಸಹಾಯಕರು 57

ಹಿರಿಯ ಸಹಾಯಕರು (ಖಾತೆಗಳು) 33

ಕ್ವಾಲಿಟಿ ಇನ್ಸ್‌ಪೆಕ್ಟರ್ 23

ಕಿರಿಯ ಸಹಾಯಕರು 263
ಶೈಕ್ಷಣಿಕ ಅರ್ಹತೆನಿಯಮ ಪ್ರಕಾರ
ಅರ್ಜಿ ಶುಲ್ಕಶುಲ್ಕವಿಲ್ಲ
ಅರ್ಜಿ ಸಲ್ಲಿಸುವ ಲಿಂಕ್ಇಲ್ಲಿ ಕ್ಲಿಕ್ ಮಾಡಿ 

ಕರ್ನಾಟಕ ಸರ್ಕಾರದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ 386 ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ ಅಥವಾ ನಾವು ನೀಡುವ ನೇರ ಲಿಂಕ್ ಮೂಲಕ ಅರ್ಜಿ ಹಾಕಬಹುದು.

ಸಂಸ್ಥೆಯ ಹೆಸರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ (KFCSC)

ಹುದ್ದೆಗಳ ಸಂಖ್ಯೆ: 386

ಉದ್ಯೋಗ ಸ್ಥಳ: ಕರ್ನಾಟಕ

ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್, ಸೀನಿಯರ್ ಅಸಿಸ್ಟೆಂಟ್

ಸಂಬಳ: KFCSC ಕರ್ನಾಟಕ ನಿಯಮಗಳ ಪ್ರಕಾರ ವೇತನ ನೀಡಲಾಗುತ್ತದೆ.

ಹುದ್ದೆಯ ವಿವರ

ಸಹಾಯಕ ವ್ಯವಸ್ಥಾಪಕ 10

ಹಿರಿಯ ಸಹಾಯಕರು 57

ಹಿರಿಯ ಸಹಾಯಕರು (ಖಾತೆಗಳು) 33

ಕ್ವಾಲಿಟಿ ಇನ್ಸ್‌ಪೆಕ್ಟರ್ 23

ಕಿರಿಯ ಸಹಾಯಕರು 263

ಇದನ್ನೂ ಓದಿ: CredR ಕಂಪನಿಯಲ್ಲಿದೆ ಕೆಲಸ; ಯಾವುದೇ ಡಿಗ್ರಿ ಆಗಿದ್ರೂ ಅರ್ಜಿ ಸಲ್ಲಿಸಿ

ಶೈಕ್ಷಣಿಕ ಅರ್ಹತೆ: KFCSC ಕರ್ನಾಟಕ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿ ಹಾಕುವ ಅಭ್ಯರ್ಥಿಗಳು ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ: ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು KFCSC ಕರ್ನಾಟಕ ನೇಮಕಾತಿ ನಿಯಮಗಳ ವಯಸ್ಸಿನ ಮಿತಿ ಹೊಂದಿರಬೇಕು.

ವಯೋಮಿತಿ ಸಡಿಲಿಕೆ: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಇದನ್ನೂ ಓದಿ: ಡಿಗ್ರಿ ಆಗಿ ಖಾಸಗಿ ಕಂಪನಿಯಲ್ಲಿ ಕೆಲಸ ಹುಡುಕುತ್ತಿದ್ರೆ; ಬೌನ್ಸ್​ನಲ್ಲಿದೆ ಅವಕಾಶ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಸದ್ಯದಲ್ಲಿಯೇ ತಿಳಿಸಲಾಗುತ್ತದೆ

ಅರ್ಜಿ ಸಲ್ಲಿಸಲು ಕೊನೆಯ ದಿನ: ನಿಗದಿ ಮಾಡಲಾಗಿಲ್ಲ.
Published by:Sandhya M
First published: