• Home
  • »
  • News
  • »
  • jobs
  • »
  • KHPT Recruitment 2022: ಪದವೀಧರರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗ-ಈಗಲೇ ಅಪ್ಲೈ ಮಾಡಿ

KHPT Recruitment 2022: ಪದವೀಧರರಿಗೆ ಇಲ್ಲಿದೆ ಸರ್ಕಾರಿ ಉದ್ಯೋಗ-ಈಗಲೇ ಅಪ್ಲೈ ಮಾಡಿ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್

ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಬ್ಲಿಕ್ ಹೆಲ್ತ್/ಸೋಷಿಯಲ್ ವರ್ಕ್​/ ಸೋಷಿಯಾಲಜಿ ವಿಭಾಗದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

  • Share this:

    KHPT Recruitment 2022: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್(Karnataka Health Promotion Trust) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 1 ಪ್ರಾಜೆಕ್ಟ್ ಇಂಪ್ಲಿಮೆಂಟೇಶನ್ ಲೀಡ್(Project Implementation Lead) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಿ. ನವೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ(Last date)ವಾಗಿದೆ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ(Bengaluru) ಪೋಸ್ಟಿಂಗ್ ನೀಡಲಾಗುತ್ತದೆ.


    ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

    ಸಂಸ್ಥೆಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್
    ಹುದ್ದೆಯ ಹೆಸರುಪ್ರಾಜೆಕ್ಟ್ ಇಂಪ್ಲಿಮೆಂಟೇಶನ್ ಲೀಡ್
    ಒಟ್ಟು ಹುದ್ದೆ1
    ವಿದ್ಯಾರ್ಹತೆಪದವಿ, ಸ್ನಾತಕೋತ್ತರ ಪದವಿ
    ವೇತನನಿಯಮಾನುಸಾರ
    ಸ್ಥಳಬೆಂಗಳೂರು
    ಅರ್ಜಿ ಸಲ್ಲಿಕೆ ಬಗೆಆನ್​ಲೈನ್
    ನೋಟಿಫಿಕೇಶನ್ ಬಿಡುಗಡೆ ದಿನ11/11/2022
    ಅರ್ಜಿ ಹಾಕಲು ಕೊನೆ ದಿನ25/11/2022


    ವಿದ್ಯಾರ್ಹತೆ:
    ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಇಂಪ್ಲಿಮೆಂಟೇಶನ್ ಲೀಡ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಬ್ಲಿಕ್ ಹೆಲ್ತ್/ಸೋಷಿಯಲ್ ವರ್ಕ್​/ ಸೋಷಿಯಾಲಜಿ ವಿಭಾಗದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.


    ಇದನ್ನೂ ಓದಿ: JOB ALERT: ಬೆಂಗಳೂರಿನಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆ ಖಾಲಿ ಇದೆ, ತಿಂಗಳಿಗೆ ₹ 18,000 ಸಂಬಳ


    ವಯೋಮಿತಿ:
    ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಇಂಪ್ಲಿಮೆಂಟೇಶನ್ ಲೀಡ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ.


    ವಯೋಮಿತಿ ಸಡಿಲಿಕೆ:
    ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಇಂಪ್ಲಿಮೆಂಟೇಶನ್ ಲೀಡ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.


    ಆಯ್ಕೆ ಪ್ರಕ್ರಿಯೆ:
    ಲಿಖಿತ ಪರೀಕ್ಷೆ
    ಸಂದರ್ಶನ


    ಅರ್ಜಿ ಸಲ್ಲಿಸುವುದು ಹೇಗೆ?
    ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್​ ಐಡಿ jobs@khpt.org ಗೆ ಕಳುಹಿಸಬೇಕು.


    ಇದನ್ನೂ ಓದಿ: Post Office Jobs: ಭಾರತೀಯ ಅಂಚೆ ಇಲಾಖೆಯಲ್ಲಿ 1 ಲಕ್ಷ ಹುದ್ದೆಗಳು ಖಾಲಿ, 10th, PU ಪಾಸಾದವರು ಅರ್ಜಿ ಹಾಕಿ


    ಪ್ರಮುಖ ದಿನಾಂಕಗಳು:
    ನೋಟಿಫಿಕೇಶನ್ ಬಿಡುಗಡೆ ದಿನಾಂಕ: 11/11/2022
    ಇ-ಮೇಲ್ ಕಳುಹಿಸಲು ಕೊನೆ ದಿನ: 25/11/2022

    Published by:Latha CG
    First published: