KIOCL Recruitment: ಗ್ರಾಜುಯೇಟ್​ ಇಂಜಿನಿಯರ್​ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ತಿಂಗಳಿಗೆ 40 ಸಾವಿರ ರೂ ವೇತನ

ಒಟ್ಟು 35 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ

ವಿವಿಧ ಹುದ್ದೆಗೆ ಅರ್ಜಿ ಹಾಕಿ

ವಿವಿಧ ಹುದ್ದೆಗೆ ಅರ್ಜಿ ಹಾಕಿ

  • Share this:
    ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್​​ನಲ್ಲಿ ಗ್ರಾಜುಯೇಟ್​ ಇಂಜಿನಿಯರ್​ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 35 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಉದ್ಯೋಗ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳು ಆನ್​ಲೈನ್​​ ಮತ್ತು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​​ 24 ಆಗಿದೆ.

    ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.

    ಸಂಸ್ಥೆಯ ಹೆಸರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (KIOCL)
    ಹುದ್ದೆಯ ಹೆಸರು: ಗ್ರಾಜುಯೇಟ್ ಇಂಜಿನಿಯರ್ ಟ್ರೈನಿಗಳು (GET)
    ಹುದ್ದೆಗಳ ಸಂಖ್ಯೆ: 35
    ಉದ್ಯೋಗ ಸ್ಥಳ: ಬೆಂಗಳೂರು - ಕರ್ನಾಟಕ
    ಸಂಬಳ: 40000-140000 ರೂ ಪ್ರತಿ ತಿಂಗಳು











































    ಹುದ್ದೆಹುದ್ದೆ ಸಂಖ್ಯೆವಿದ್ಯಾರ್ಹತೆ
    ಮೆಕಾನಿಕಲ್​​ 11ಮಕಾನಿಕಲ್​ನಲ್ಲಿ ಬಿಇ ಪದವಿ
    ಲೋಹಶಾಸ್ತ್ರ3ಮೆಟಲ್​ ಇಂಜಿನಿಯರಿಂಗ್​​ ಪದವಿ
    ಎಲೆಕ್ಟ್ರಿಕಲ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್11ಎಲೆಕ್ಟ್ರಿಕಲ್​ ಇಂಜಿನಿಯರ್​ ಪದವಿ
    ಉಪಕರಣ ಮತ್ತು ನಿಯಂತ್ರಣ/ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ4ಎಲೆಕ್ಟ್ರಿಕಲ್​ ಇಂಜಿನಿಯರ್​ ಪದವಿ
    ಸಿವಿಲ್​2ಸಿವಿಲ್​ ಇಂಜಿನಿಯರಿಂಗ್​ ಪದವಿ
    ಗಣಿಗಾರಿಕೆ2ಮೈನಿಂಗ್​ ಇಂಜಿನಿಯರಿಂಗ್​ ಪದವಿ
    ಕಂಪ್ಯೂಟರ್ ಸೈನ್ಸ್2ಸಿಎಸ್​ನಲ್ಲಿ ಬಿಇ ಪದವಿ

    ವಯಸ್ಸಿನ ಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 27 ವರ್ಷಗಳಿಗಿಂತ ಕಡಿಮೆಯಿರಬೇಕು.

    ಇದನ್ನು ಓದಿ: ಸರ್ಕಾರಿ ನೌಕರಿ ಹುಡುಕಾಟದಲ್ಲಿದ್ರೆ; ಈ ವಾರವೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

    ವಯೋಮಿತಿ ಸಡಿಲಿಕೆ:
    ಪ.ಜಾ, ಪ.ಪಂ ಅಭ್ಯರ್ಥಿಗಳು: 5 ವರ್ಷಗಳು
    ಒಬಿಸಿ ಅಭ್ಯರ್ಥಿಗಳು: 3 ವರ್ಷಗಳು
    ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು

    ಅರ್ಜಿ ಸಲ್ಲಿಕೆ: ಆಪ್​ಲೈನ್​ ಮತ್ತು ಆನ್​ಲೈನ್​​

    ಅರ್ಜಿ ಶುಲ್ಕ:
    ಪ.ಜಾ, ಪ.ಪಂ ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
    ಎಲ್ಲಾ ಇತರ ಅಭ್ಯರ್ಥಿಗಳು: 1000 ರೂ

    ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

    ಆಯ್ಕೆ ಪ್ರಕ್ರಿಯೆ:
    ಗೇಟ್ ಸ್ಕೋರ್ ಮತ್ತು ವೈಯಕ್ತಿಕ ಸಂದರ್ಶನ

    ಅರ್ಜಿ ಸಲ್ಲಿಕೆ ವಿಳಾಸ
    ಜನರಲ್ ಮ್ಯಾನೇಜರ್ (ಎಚ್​ಆರ್​​), ಮಾನವ ಸಂಪನ್ಮೂಲ ಇಲಾಖೆ, ಕೆಐಒಸಿಎಲ್​​ ಲಿಮಿಟೆಡ್, ಕೋರಮಂಗಲ 2ನೇ ಬ್ಲಾಕ್, ಸರ್ಜಾಪುರ ರಸ್ತೆ, ಬೆಂಗಳೂರು-560034

    ಇದನ್ನು ಓದಿ: ಸೌತ್​ ಇಂಡಿಯನ್​ ಬ್ಯಾಂಕ್​ನಲ್ಲಿ ಭರ್ಜರಿ ಅವಕಾಶ; ಪದವಿ ಆದವರಿಗೆ ಅವಕಾಶ

    ಪ್ರಮುಖ ದಿನಾಂಕಗಳು:
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 02 ಸೆಪ್ಟೆಂಬರ್​ 2022
    ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24 ಸೆಪ್ಟೆಂಬರ್​ 2022
    ಆನ್‌ಲೈನ್ ಅರ್ಜಿಯ ಹಾರ್ಡ್ ಪ್ರತಿಯನ್ನು ಸ್ವೀಕರಿಸಲು ಕೊನೆಯ ದಿನಾಂಕ: 30 ಸೆಪ್ಟೆಂಬರ್​​ 2022

    ಅಧಿಸೂಚನೆ ಪ್ರಮುಖ ಲಿಂಕ್‌ಗಳು
    ಅಧಿಕೃತ ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
    ಅಧಿಕೃತ ವೆಬ್‌ಸೈಟ್: kioclltd.in

    ಅರ್ಜಿ ಸಲ್ಲಿಕೆ ಪ್ರಕ್ರಿಯೆ

    ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

    - ನಿಗದಿತ ಅರ್ಜಿಯನ್ನು ಅಧಿಕೃತ ವೆಬ್​ಸೈಟ್​ನಿಂದ ಡೌನ್​ಲೋಡ್​ ಮಾಡಿಕೊಳ್ಳಿ

    ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

    ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.
    Published by:Seema R
    First published: