KLE University Recruitment: ಬೋಧನಾ ಹುದ್ದೆಗೆ ಅರ್ಜಿ ಆಹ್ವಾನ

ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು

JOB

JOB

  • Share this:
    KLE University Recruitment: ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮತ್ತು ರಿಸರ್ಚ್, ವಿಶ್ವವಿದ್ಯಾಲಯದಲ್ಲಿ ಬೋಧನಾ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು  ತಿಳಿಸಿದೆ. ಜುಲೈ 31ರೊಳಗೆ ಅರ್ಜಿಯನ್ನು ಸಲ್ಲಿಸಲಿ ಕಾಲವಕಾಶ ನೀಡಿದೆ.

    ವಿದ್ಯಾರ್ಹತೆ ಮತ್ತು ವಯೋಮಿತಿ: ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

    ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ  ಅಧಿಕೃತ ವೆಬ್‌ಸೈಟ್ https://kledeemeduniversity.edu.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬೇಕು

    ಜುಲೈ 31,2021ರೊಳಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
    First published: