Government Job: ಕೊಪ್ಪಳ ಜಿಲ್ಲಾ ನ್ಯಾಯಾಲಯದಲ್ಲಿ 6 ಹುದ್ದೆಗೆ ಅರ್ಜಿ ಹಾಕಿ - ಏಪ್ರಿಲ್ 21 ಕೊನೆಯ ದಿನ

Job Alert: ಕೊಪ್ಪಳ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು. 

6 ಹುದ್ದೆಗೆ ಅರ್ಜಿ ಹಾಕಿ

6 ಹುದ್ದೆಗೆ ಅರ್ಜಿ ಹಾಕಿ

  • Share this:
Koppal District Court Recruitment 2022: ಕೊಪ್ಪಳ ಜಿಲ್ಲಾ ನ್ಯಾಯಾಲಯವು (Koppal District Court)  ಕೊಪ್ಪಳ ಇಕೋರ್ಟ್ನಲ್ಲಿ (Koppal eCourt) ಖಾಲಿ ಇರುವ ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ನೀಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ತಕ್ಕ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದ್ದು, ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಏಪ್ರಿಲ್ 21ರ ಮೊದಲು ಆನ್‌ಲೈನ್‌(Online)ನಲ್ಲಿ ಅರ್ಜಿ ಸಲ್ಲಿಸಬಹುದು. ಯಾವುದೇ ಹುದ್ದೆಗೆ ಅರ್ಜಿ ಹಾಕುವಾಗ ಅದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಂಡಿರುವುದು ಬಹಳ ಮುಖ್ಯ. ಹಾಗಾಗಿ ಹುದ್ದೆಗೆ ಸಂಬಂಧಪಟ್ಟ ವೇತನ , ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸಲು ಕೊನೆಯ ದಿನ ಸೇರಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.























































ಸಂಸ್ಥೆಯ ಹೆಸರುಕೊಪ್ಪಳ ಇಕೋರ್ಟ್ (ಕೊಪ್ಪಳ ಜಿಲ್ಲಾ ನ್ಯಾಯಾಲಯ)
ಹುದ್ದೆಗಳ ಸಂಖ್ಯೆ06
ಉದ್ಯೋಗ ಸ್ಥಳಕೊಪ್ಪಳ - ಕರ್ನಾಟಕ
ಹುದ್ದೆಯ ಹೆಸರುಸ್ಟೆನೋಗ್ರಾಫರ್, ಟೈಪಿಸ್ಟ್
ವೇತನರೂ.21400-52650/- ಪ್ರತಿ ತಿಂಗಳು
ಹುದ್ದೆಯ ವಿವರ

ಸ್ಟೆನೋಗ್ರಾಫರ್ 5

ಟೈಪಿಸ್ಟ್ 1
ಶೈಕ್ಷಣಿಕ ಅರ್ಹತೆಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ
ಅರ್ಜಿ ಶುಲ್ಕಸಾಮಾನ್ಯ/ಕ್ಯಾಟ್-2A/2B/3A & 3B ಅಭ್ಯರ್ಥಿಗಳು: ರೂ.200/-
ವೇತನ ವಿವರ

ಸ್ಟೆನೋಗ್ರಾಫರ್ ರೂ.27650-52650/-

ಬೆರಳಚ್ಚುಗಾರ ರೂ.21400-42000/-
ವೆಬ್​ಸೈಟ್ಇಲ್ಲಿ ಕ್ಲಿಕ್ ಮಾಡಿ 
ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಹಾಕಿಇಲ್ಲಿ ಕ್ಲಿಕ್ ಮಾಡಿ
ಬೆರಳಚ್ಚುಗಾರ ಹುದ್ದೆಗೆ ಅರ್ಜಿ ಹಾಕಿಇಲ್ಲಿ ಕ್ಲಿಕ್ ಮಾಡಿ

ಖಾಲಿ ಇರುವ 6 ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಕೊಪ್ಪಳ ಇಕೋರ್ಟ್ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಪಿಯುಸಿ ಮತ್ತು ಡಿಪ್ಲೊಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಆಹ್ವಾನಿಸಲಾಗಿದ್ದು, ಆಯ್ಕೆಯಾದವರಿಗೆ ತಿಂಗಳಿಗೆ ರೂ.21400-52650/- ವೇತನ ನೀಡಲಾಗುತ್ತದೆ.

ಸಂಸ್ಥೆಯ ಹೆಸರು: ಕೊಪ್ಪಳ ಇಕೋರ್ಟ್ (ಕೊಪ್ಪಳ ಜಿಲ್ಲಾ ನ್ಯಾಯಾಲಯ)

ಹುದ್ದೆಗಳ ಸಂಖ್ಯೆ: 06

ಉದ್ಯೋಗ ಸ್ಥಳ: ಕೊಪ್ಪಳ - ಕರ್ನಾಟಕ

ಹುದ್ದೆಯ ಹೆಸರು: ಸ್ಟೆನೋಗ್ರಾಫರ್, ಟೈಪಿಸ್ಟ್

ವೇತನ: ರೂ.21400-52650/- ಪ್ರತಿ ತಿಂಗಳು

ಹುದ್ದೆಯ ವಿವರ

ಸ್ಟೆನೋಗ್ರಾಫರ್ 5

ಟೈಪಿಸ್ಟ್ 1

ಶೈಕ್ಷಣಿಕ ಅರ್ಹತೆ:

ಕೊಪ್ಪಳ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕೊಪ್ಪಳ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 21-04-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳ ಒಳಗಿರಬೇಕು.

ವಯೋಮಿತಿ ಸಡಿಲಿಕೆ:

SC/ST/Cat-I ಅಭ್ಯರ್ಥಿಗಳು: 05 ವರ್ಷಗಳು

Cat-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು

ಇದನ್ನೂ ಓದಿ: ಸಹಾಯಕ ಪ್ರಾಧ್ಯಾಪಕ ಸೇರಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ - ಇಲ್ಲಿದೆ ಸಂಪೂರ್ಣ ಮಾಹಿತಿ

ಅರ್ಜಿ ಶುಲ್ಕ:

SC/ST/Cat-I & PH ಅಭ್ಯರ್ಥಿಗಳು: ಶುಲ್ಕವಿಲ್ಲ

ಸಾಮಾನ್ಯ/ಕ್ಯಾಟ್-2A/2B/3A & 3B ಅಭ್ಯರ್ಥಿಗಳು: ರೂ.200/-

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:

ಟೈಪಿಂಗ್ ಪರೀಕ್ಷೆ

ವೇತನ ವಿವರ

ಸ್ಟೆನೋಗ್ರಾಫರ್ ರೂ.27650-52650/-

ಟೈಪಿಸ್ಟ್​ ರೂ.21400-42000/-

ವೆಬ್​ಸೈಟ್​: ಇಲ್ಲಿ ಕ್ಲಿಕ್​ ಮಾಡಿ 

ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಹಾಕಿ: ಇಲ್ಲಿ ಕ್ಲಿಕ್ ಮಾಡಿ

ಟೈಪಿಸ್ಟ್​ ಹುದ್ದೆಗೆ ಅರ್ಜಿ ಹಾಕಿ: ಇಲ್ಲಿ ಕ್ಲಿಕ್ ಮಾಡಿ

ಬೇರೆ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ 

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-04-2022

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21-04-2022

ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 22-04-2022
Published by:Sandhya M
First published: